ಆದಿಶಂಕರರು ಭಿಕ್ಷೆ ಪಡೆದ ಸ್ಥಳದಲ್ಲಿ ದೇವಾಲಯ: ಕಜ್ಕೆಯಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಸಾನ್ನಿಧ್ಯ ಲೋಕಾರ್ಪಣೆ

ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆಕಾನನದ ನಡುವಿನ ಸುಂದರ ರಮಣೀಯ ಪುಣ್ಯಭೂಮಿ ನಾಲ್ಕೂರು ಗ್ರಾಮದ ಕಜ್ಕೆಯಲ್ಲಿ ಶ್ರೀ ವಿಶ್ವಕರ್ಮ ಜಗದ್ಗುರು ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ ನೇತೃತ್ವದಲ್ಲಿ ಮಹಾಮಾತೆ ಶ್ರೀ ಅನ್ನಪೂರ್ಣೇಶ್ವರಿಯ ಶಿಲಾಮಯ ದೇಗುಲ ನಿರ್ಮಾಣಗೊಳ್ಳುತ್ತಿದ್ದು ಫೆ.21ರಂದು ಸಕಲ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಲೋಕಾರ್ಪಣೆಗೊಳ್ಳಲಿದೆ. ಅಯೋಧ್ಯೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರಿಂದ ವಿಗ್ರಹ ಕೆತ್ತನೆ ಆನಂದ ಆಚಾರ್ಯ ಸುರತ್ಕಲ್ ವಾಸ್ತುಶಿಲ್ಪಿಯಾಗಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದ್ದಾರೆ. ಶಿಲಾಶಿಲ್ಪಿಯಾಗಿ ಮೊಳಹಳ್ಳಿ ರಾಘವೇಂದ್ರ ಆಚಾರ್ಯ, ಕಾಷ್ಠಶಿಲ್ಪಿಯಾಗಿ ಶ್ರೀಧರ ಆಚಾರ್ಯ ತೊಡಗಿಸಿಕೊಂಡಿದ್ದಾರೆ. ಅಯೋಧ್ಯೆಯ ಶ್ರೀರಾಮ ದೇವರ ಮೂರ್ತಿ ರಚಿಸಿದ ಶಿಲ್ಪಿ … Continue reading ಆದಿಶಂಕರರು ಭಿಕ್ಷೆ ಪಡೆದ ಸ್ಥಳದಲ್ಲಿ ದೇವಾಲಯ: ಕಜ್ಕೆಯಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಸಾನ್ನಿಧ್ಯ ಲೋಕಾರ್ಪಣೆ