‘ಸರ್ಕಾರದಿಂದ’ ಮಹಿಳೆಯರಿಗೆ ಅರಿಶಿನ-ಕುಂಕುಮ, ಹಸಿರು ಬಳೆ ವಿತರಣೆ; ಮುಜರಾಯಿ ದೇವಸ್ಥಾನಗಳಿಗೆ ಸೂಚನೆ

ಬೆಂಗಳೂರು: ವರಮಹಾಲಕ್ಷ್ಮೀಹಬ್ಬದ ದಿನವಾದ ಆಗಸ್ಟ್ 5ರಂದು ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿನ-ಕುಂಕುಮ, ಹಸಿರು ಬಳೆಗಳನ್ನು ನೀಡುವಂತೆ ಸರ್ಕಾರ ಸೂಚನೆ ನೀಡಿದೆ. ಧಾರ್ಮಿಕ ದತ್ತಿ ಇಲಾಖೆಯ ಎಲ್ಲ ದೇವಾಲಯಗಳಿಗೆ ಈ ಆದೇಶ ಮಾಡಲಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ಸ್ತ್ರೀಯರಿಗೆ ಬಹಳ ಮಹತ್ವಪೂರ್ಣವಾದ ಸ್ಥಾನವನ್ನು ನೀಡಿ ಗೌರವಿಸಲಾಗುತ್ತಿದ್ದು, ಪ್ರತೀ ವರ್ಷ ಶ್ರೀವರಮಹಾಲಕ್ಷ್ಮೀ ವ್ರತ, ಸ್ವರ್ಣಗೌರೀವ್ರತ ಮತ್ತು ನವರಾತ್ರಿಗಳಲ್ಲಿಯೂ ಸ್ತ್ರೀ ದೇವತೆಯನ್ನು ಪೂಜಿಸಿ ಆರಾಧಿಸಲಾಗುತ್ತದೆ. ಇನ್ನು ವರಮಹಾಲಕ್ಷ್ಮೀ ಹಬ್ಬದ ದಿನ ಮಹಿಳೆಯರು ವರಮಹಾಲಕ್ಷ್ಮಿಯನ್ನು ಪೂಜೆ ಮಾಡಿ, ದೇವಾಲಯಗಳಿಗೆ ದೇವರ ದರ್ಶನಾರ್ಥಿಗಳಾಗಿ ಬಂದು ದೇವರ … Continue reading ‘ಸರ್ಕಾರದಿಂದ’ ಮಹಿಳೆಯರಿಗೆ ಅರಿಶಿನ-ಕುಂಕುಮ, ಹಸಿರು ಬಳೆ ವಿತರಣೆ; ಮುಜರಾಯಿ ದೇವಸ್ಥಾನಗಳಿಗೆ ಸೂಚನೆ