More

    ಟೆಂಪೋಗೆ ಕಾರು ಡಿಕ್ಕಿಯಾಗಿ ಓರ್ವ ಮೃತ್ಯು

    ಕಾಸರಗೋಡು: ಮಂಜೇಶ್ವರ ಹೊಸಂಗಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಟೆಂಪೋ ಡಿಕ್ಕಿಯಾಗಿ, ಕಾರಿನಲ್ಲಿದ್ದ ಮಂಗಳೂರಿನ ನಿವಾಸಿ ಬಿಪಿನ್(60)ಎಂಬುವರು ಮೃತಪಟ್ಟಿದ್ದಾರೆ. ಅಪಘಾತದಿಂದ ಗಂಭೀರ ಗಾಯಗೊಂಡ ಬಿಪಿನ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಸಾವು ಸಂಭವಿಸಿದೆ. ಬಿಪಿನ್, ಕುಂಬಳೆಯಿಂದ ಮಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಆಗಮಿಸಿದ ಟೆಂಪೋ ಡಿಕ್ಕಿಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts