‘ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

ರಾಯಚೂರು: ಯುವತಿಯೊಬ್ಬಳು ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು 4 ಪುಟಗಳ ಸುದೀರ್ಘ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಳು. ಇದೀಗ ಆ ಡೆತ್​​ನೋಟ್ ಮಾಹಿತಿ ಬಹಿರಂಗಗೊಂಡಿದ್ದು, ಯುವತಿ ಅದರಲ್ಲಿ ತನ್ನ ಕೊನೆಯ ಆಸೆಯನ್ನೂ ಹೇಳಿಕೊಂಡಿದ್ದಾಳೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡವಳು. ನಾಲ್ಕು ಪುಟಗಳ ಡೆತ್​ನೋಟ್ ಸಿಕ್ಕಿದ್ದರೂ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ನಿಖರವಾದ ಮಾಹಿತಿ ಅದರಲ್ಲಿ ಉಲ್ಲೇಖವಾಗಿಲ್ಲ. ಆದರೆ … Continue reading ‘ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ