Viral News: ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ ಬಾಲಕ ಮೃತ್ಯು!

ಆಗ್ರಾ: ಗೋದಿ ಕಟಾವು ಯಂತ್ರದಲ್ಲಿ ಸಿಲುಕಿ 14 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಬಾಲಕನ ದೇಹ ಛಿದ್ರಗೊಂಡಿದೆ. ಈ ದೃಶ್ಯ ಕಂಡು ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ; ಆರೋಪಿ ವಶಕ್ಕೆ ಮೂಲಗಳ ಪ್ರಕಾರ, 14 ವರ್ಷದ ಬಾಲಕ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು, ಗೋಧಿ ಕಟಾವು … Continue reading Viral News: ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ ಬಾಲಕ ಮೃತ್ಯು!