26 C
Bangalore
Wednesday, December 11, 2019

ಮೊದಲ ಟೆಸ್ಟ್​ನಲ್ಲಿ ಒಂದೂ ರನ್​ ಗಳಿಸದೆ ವಿಕೆಟ್​ ನೀಡಿದ ಅರ್ಜುನ್​ ತೆಂಡೂಲ್ಕರ್​

Latest News

ಪೊಲೀಸರ ಜತೆ ಹನುಮ ಮಾಲಧಾರಿಗಳ ಮಾತಿನ ಸಮರ

ಶ್ರೀರಂಗಪಟ್ಟಣ: ಹನುಮ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲೆ ಹೊರ ಜಿಲ್ಲೆಗಳಿಂದ ಬುಧವಾರ ಪಟ್ಟಣಕ್ಕೆ ಆಗಮಿಸಿದ್ದ ಹನುಮ ಮಾಲಧಾರಿಗಳು ಮಸೀದಿಗೆ ನುಗ್ಗಲು ಯತ್ನಿಸಿದಾಗ ಮಾತಿನ ಚಕಮಕಿ...

ಸೆಂಟ್ರಲ್ ಸಂಸ್ಕೃತ ಯೂನಿವರ್ಸಿಟಿಗಳ ಸ್ಥಾಪನೆಗಾಗಿ ಇರುವ ಮಸೂದೆ ಲೋಕಸಭೆಯಲ್ಲಿ ಮಂಡನೆ

ನವದೆಹಲಿ: ಸೆಂಟ್ರಲ್ ಸಂಸ್ಕೃತ ಯೂನಿವರ್ಸಿಟಿಗಳ ಸ್ಥಾಪನೆ ಮಾಡುವುದಕ್ಕಾಗಿ ಇರುವ ಮಸೂದೆಯನ್ನು ಕೇಂದ್ರ ಸರ್ಕಾರ ಬುಧವಾರ ಲೋಕಸಭೆಯಲ್ಲಿ ಮಂಡಿಸಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ...

ಪೌರತ್ವ ತಿದ್ದುಪಡಿ ಮಸೂದೆ ಕುರಿತು ಮುಸ್ಲಿಮರು ಭಯಪಡುವ ಅಗತ್ಯವಿಲ್ಲ: ಅಮಿತ್​ ಷಾ ಅಭಯ

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ ಕುರಿತು ರಾಜ್ಯಸಭೆಯಲ್ಲಿ ಬುಧವಾರ ಚರ್ಚೆ ನಡೆಯುತ್ತಿದ್ದು, ಈ ವೇಳೆ ಮಾತನಾಡಿದ ಗೃಹಸಚಿವ ಅಮಿತ್​ ಷಾ ದೇಶದಲ್ಲಿರುವ...

ಸಿರಿಧಾನ್ಯಕ್ಕೆ ಬೇಕಿದೆ ಬೆಂಬಲ ಬೆಲೆ

ತುಮಕೂರು: ಸರ್ಕಾರದ ಮಾತು ಕೇಳಿ ಸಿರಿಧಾನ್ಯ ಬೆಳೆದ ರೈತರು ಕಂಗಾಲಾಗಿದ್ದಾರೆ. ಸರ್ಕಾರದ ಪ್ರೋತ್ಸಾಹಧನ ಭರವಸೆಯಿಂದ ಸಾಮೆ ಬೆಳೆದಿದ್ದ ಅನ್ನದಾತರೀಗ ಬೆಲೆ ಕುಸಿತದ ಬಿಸಿ ಅನುಭವಿಸುವಂತಾಗಿದೆ. ಇದರೊಂದಿಗೆ...

ಆಧಾರ್ ಇಲ್ಲವೆಂದ ಮಾತ್ರಕ್ಕೆ ಪಡಿತರ ಚೀಟಿಯಿಂದ ಹೆಸರು ಡಿಲೀಟ್ ಮಾಡಬೇಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಆಧಾರ್ ಕಾರ್ಡ್ ಇಲ್ಲ ಎಂದ ಮಾತ್ರಕ್ಕೆ ಪಡಿತರ ಚೀಟಿಯಲ್ಲಿ ಹೆಸರು ಡಿಲೀಟ್ ಮಾಡಬಾರದು. ಈ ಬಗ್ಗೆ ರಾಜ್ಯ ಸರ್ಕಾರಗಳು ಗಮನಹರಿಸಬೇಕು ಎಂದು...
- Advertisement -https://sg.ads.lemmatechnologies.com/lemma/servad?pid=174&aid=4853&at=3&rtb=1&vh=${HEIGHT}&vw=${WIDTH}&cb=${CACHEBUSTER}&page=${PAGE_URL}&sdom=${DOMAIN}&ip=${USER_IPV4}&ua=${USER_AGENT}

ನವದೆಹಲಿ: ಭಾರತದ ಕ್ರಿಕೆಟ್​ ದಂತಕಥೆ ಸಚಿನ್​ ತೆಂಡೂಲ್ಕರ್​ ಮಗ ಅರ್ಜುನ್​ ತೆಂಡೂಲ್ಕರ್​ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ 19 ವರ್ಷದೊಳಗಿನವರ ಟೆಸ್ಟ್​ ಪಂದ್ಯದಲ್ಲಿ ರನ್​ ಗಳಿಸಲು ವಿಫಲವಾಗಿದ್ದು ಶೂನ್ಯಕ್ಕೇ ಔಟ್​ ಆಗಿದ್ದಾರೆ.

ಕೊಲಂಬೋದ ನಾಂಡ್​ಸ್ಕ್ರಿಪ್ಟ್​ ಕ್ರಿಕೆಟ್​ ಕ್ಲಬ್​ನಲ್ಲಿ ನಡೆಯುತ್ತಿರುವ ತಮ್ಮ ಮೊದಲ ಟೆಸ್ಟ್​ ಪಂದ್ಯದಲ್ಲಿ ಬ್ಯಾಟಿಂಗ್​ಗೆ ಇಳಿದ ಅರ್ಜುನ್​ 11 ಬೌಲ್​ಗಳನ್ನು ಎದುರಿಸಿದ್ದು ಕೊನೆಗೂ ರನ್​ ಗಳಿಸಲಾಗಿದೆ ಶಶಿಕಾ ದಲ್ಶಿನ್​ಗೆ ವಿಕೆಟ್​ ಒಪ್ಪಿಸಿ ತೆರಳಿದ್ದಾರೆ.
ಸಚಿನ್​ ತೆಂಡೂಲ್ಕರ್​ ಸಹ 1989ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ತಮ್ಮ ಮೊದಲ ಏಕದಿನ ಪಂದ್ಯದಲ್ಲಿ ಝೀರೋಕ್ಕೆ ವಿಕೆಟ್​ ನೀಡಿದ್ದರು. ಈಗ ಅವರ ಮಗ ಕೂಡ ಟೆಸ್ಟ್​ ಪಂದ್ಯದಲ್ಲಿ ಶೂನ್ಯಕ್ಕೆ ಔಟ್​ ಆಗಿದ್ದಾರೆ.

ಅರ್ಜುನ್​ ಮಂಗಳವಾರ ಕಮಿಲ್​ ಮಿಶ್ರಾ ಅವರನ್ನು ಎಲ್​ಬಿಡಬ್ಲ್ಯೂ ಮಾಡುವ ಮೂಲಕ ತಮ್ಮ ಅಂತಾರಾಷ್ಟ್ರೀಯ ಪಂದ್ಯದ ಮೊದಲ ವಿಕೆಟ್​ ಪಡೆದಿದ್ದರು. ಆದರೆ, ಇವತ್ತು 11 ಬಾಲ್​ ಎದುರಿಸಿದರೂ ಒಂದೂ ರನ್​ ಗಳಿಸಲು ಸಾಧ್ಯವಾಗಿಲ್ಲ.

Stay connected

278,745FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...