More

    604 ಕೇಂದ್ರಗಳಲ್ಲಿ ಇಂದು ಟಿಇಟಿ

    ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಅ.4ರಂದು 604 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಲಿದ್ದು, ಈ ಬಾರಿ ಪತ್ರಿಕೆ-1ಕ್ಕೆ 74,977 ಮತ್ತು ಪತ್ರಿಕೆ-2ಕ್ಕೆ 1,69,716 ಸೇರಿ ಒಟ್ಟಾರೆ 2,44,693 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

    ಕರೊನಾ ಪಾಸಿಟಿವ್ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕಿಂತ ಒಂದು ಗಂಟೆ ಮೊದಲೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಿದೆ.

    ಇದನ್ನೂ ಓದಿ: ಪರಸ್ಪರರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೆ.ಕಲ್ಯಾಣ್​ ದಂಪತಿ; ಶೀಘ್ರದಲ್ಲೇ ವಿಡಿಯೋ ಬಿಡುಗಡೆ ಮಾಡ್ತಾರಂತೆ…!

    ಕೇಂದ್ರದಲ್ಲಿರುವ ಆರೋಗ್ಯ ತಪಾಸಣಾ ಕೌಂಟರ್​ನಲ್ಲಿ ಆರೋಗ್ಯ ತಪಾಸಣೆಗೆ ಒಳಪಡಬೇಕಿದೆ. ಪ್ರವೇಶ ಪತ್ರವಿಲ್ಲದ ಯಾವುದೇ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ.

    ಗೋಕರ್ಣ ಮಹಾಬಲೇಶ್ವರ ಮಂದಿರದಲ್ಲಿ ಸೋಮವಾರದಿಂದ ಎಂದಿನಂತೆ ಎಲ್ಲ ಸೇವೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts