ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಿದ ನಟ ವಿಜಯ್​: ಹೊಸ ಪಕ್ಷದ ಹೆಸರು ಘೋಷಣೆ

ಚೆನ್ನೈ: ರಾಜಕೀಯ ಪ್ರವೇಶದ ಬಗ್ಗೆ ಬಹಳ ವರ್ಷಗಳಿಂದ ಕೇಳಿಬರುತ್ತಿದ್ದ ವದಂತಿಗಳಿಗೆ ಇಳಯದಳಪತಿ ವಿಜಯ್ ಇಂದು (ಫೆ. 02) ಅಧಿಕೃತ ಮುದ್ರೆ ಒತ್ತಿದ್ದಾರೆ. ತಮ್ಮ ನೂತನ ರಾಜಕೀಯ ಪಕ್ಷದ ಹೆಸರನ್ನು ಘೋಷಣೆ ಮಾಡುವ ಮೂಲಕ ಲೋಕಸಭಾ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗಲೇ ವಿಜಯ್​, ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿದ್ದಾರೆ. ತಮ್ಮ ಹೊಸ ಪಕ್ಷಕ್ಕೆ “ತಮಿಳಗಾ ವೆಟ್ರಿ ಕಳಗಂ”​ ಎಂದು ಹೆಸರಿಟ್ಟಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ … Continue reading ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಿದ ನಟ ವಿಜಯ್​: ಹೊಸ ಪಕ್ಷದ ಹೆಸರು ಘೋಷಣೆ