ತಮ್ಮದೇ ಪಕ್ಷದೊಂದಿಗೆ ರಾಜಕೀಯಕ್ಕೆ ಭರ್ಜರಿ ಎಂಟ್ರಿ ಕೊಡಲಿದ್ದಾರೆ ಸೌತ್ ಸೂಪರ್ ಸ್ಟಾರ್ ದಳಪತಿ ವಿಜಯ್

ತಮಿಳುನಾಡು: ದಕ್ಷಿಣ ಚಿತ್ರರಂಗದ ಸೂಪರ್‌ಸ್ಟಾರ್‌ಗಳು ಸಿನಿಮಾ ಮಾಡುವುದರ ಹೊರತಾಗಿ ರಾಜಕೀಯದಲ್ಲಿಯೂ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ ಎಂಬುದೇನು ಹೊಸತಲ್ಲ. ಸಿನಿಮಾ ನಂತರ ರಾಜಕೀಯದಲ್ಲಿ ಸಕ್ರಿಯವಾಗಿರುವ ಅನೇಕ ನಟರಿದ್ದಾರೆ. ಅವರಲ್ಲಿ ಕೆಲವರು ಮುಖ್ಯಮಂತ್ರಿ ಹುದ್ದೆಯನ್ನೂ ಅಲಂಕರಿಸಿದ್ದಾರೆ. ಇದೀಗ ಅಂತಹ ಯುವ ನಟರೊಬ್ಬರು ಚಿತ್ರರಂಗದ ಹೊರತಾಗಿ ರಾಜಕೀಯದಲ್ಲಿ ಆಸಕ್ತಿ ತೋರಿಸಿದ್ದಾರೆ. ಹೌದು, ನಾವೀಗ ನಟ ದಳಪತಿ ವಿಜಯ್ ಬಗ್ಗೆ ಮಾತನಾಡುತ್ತಿದ್ದೇವೆ. ಕಮಲ್ ಹಾಸನ್ ಮತ್ತು ರಜನಿಕಾಂತ್ ಅವರಂತಹ ಕಲಾವಿದರ ಹಾದಿಯನ್ನು ಅನುಸರಿಸಿ ವಿಜಯ್ ಶೀಘ್ರದಲ್ಲೇ ರಾಜಕೀಯ ಜಗತ್ತಿಗೆ ಪ್ರವೇಶಿಸಬಹುದು ಎನ್ನಲಾಗಿದೆ. ವಿಜಯ್ … Continue reading ತಮ್ಮದೇ ಪಕ್ಷದೊಂದಿಗೆ ರಾಜಕೀಯಕ್ಕೆ ಭರ್ಜರಿ ಎಂಟ್ರಿ ಕೊಡಲಿದ್ದಾರೆ ಸೌತ್ ಸೂಪರ್ ಸ್ಟಾರ್ ದಳಪತಿ ವಿಜಯ್