ಬೋಲ್ಡ್​ ಪಾತ್ರದಲ್ಲಿ ನಟಿಸಿದ್ದೇಕೆ? ನನಗೆ ಪುಳಿಯೋಗರೆನೂ ಬೇಕು… ಅನುಪಮಾ ಉತ್ತರ ಕೇಳಿ ಫ್ಯಾನ್ಸ್​ ಶಾಕ್​

ಹೈದರಾಬಾದ್​: ನಟ ಪುನೀತ್​ ರಾಜ್​ಕುಮಾರ್​ ಅಭಿನಯದ ನಟ ಸಾರ್ವಭೌಮ ಚಿತ್ರದ ಮೂಲಕ ಕನ್ನಡಿಗರಿಗೂ ಪರಿಚಿತರಾಗಿರುವ ಸೌತ್​ ಬ್ಯೂಟಿ ಅನುಪಮಾ ಪರಮೇಶ್ವರನ್, ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಬಹಳ ಹೆಸರು ಮಾಡಿದ್ದಾರೆ.​ ಮೂಲತಃ ಮಲಯಾಳಿಯಾಗಿರುವ ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಬಹುಭಾಷಾ ನಟಿಯಾಗಿರುವ ಅನುಪಮಾ ಕೆಲವು ದಿನಗಳಿಂದ ಬಹಳ ಸುದ್ದಿಯಲ್ಲಿದ್ದಾರೆ. ಟಾಲಿವುಡ್​ನಲ್ಲಿ ಟಿಲ್ಲು ಸ್ಕ್ವೇರ್​ ಸಿನಿಮಾದ ಟ್ರೈಲರ್​ ಬಿಡುಗಡೆಯಾದಾಗಿನಿಂದ ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದ್ದಾರೆ. ಅದಕ್ಕೆ ಕಾರಣವೂ ಇದೆ. ಅದೇನೆಂದರೆ, ಇದುವರೆಗೂ ಸಾಂಪ್ರದಾಯಿಕ ಪಾತ್ರಗಳಲ್ಲಿ ನಟಿಸುತ್ತಿದ್ದ … Continue reading ಬೋಲ್ಡ್​ ಪಾತ್ರದಲ್ಲಿ ನಟಿಸಿದ್ದೇಕೆ? ನನಗೆ ಪುಳಿಯೋಗರೆನೂ ಬೇಕು… ಅನುಪಮಾ ಉತ್ತರ ಕೇಳಿ ಫ್ಯಾನ್ಸ್​ ಶಾಕ್​