ಟಿಎಚ್‌ಡಿಸಿಯಲ್ಲಿ ನೇಮಕಾತಿ; 100 ಹುದ್ದೆಗಳು, ಆಯ್ಕೆ ಪ್ರಕ್ರಿಯೆ, ವೇತನ, ಅರ್ಹತೆ ವಿವರ

ಬೆಂಗಳೂರು: ತೆಹ್ರಿ ಹೈಡ್ರೊ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (ಟಿಎಚ್‌ಡಿಸಿ) ಭಾರತ ಸರ್ಕಾರದ ವಿದ್ಯುತ್ ಸಚಿವಾಲಯದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಮಾಲೀಕತ್ವದಲ್ಲಿದೆ. ತೆಹ್ರಿ ಹೈಡ್ರೋ ಪವರ್ ಕಾಂಪ್ಲೆಕ್ಸ್ ಮತ್ತು ಜಲವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸಿ, ನಿರ್ವಹಿಸುವ ಸಲುವಾಗಿ ಜುಲೈ 1988ರಲ್ಲಿ ಇದನ್ನು ಸ್ಥಾಪಿಸಲಾಯಿತು. ಪ್ರಸ್ತುತ ಈ ಸಂಸ್ಥೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … Continue reading ಟಿಎಚ್‌ಡಿಸಿಯಲ್ಲಿ ನೇಮಕಾತಿ; 100 ಹುದ್ದೆಗಳು, ಆಯ್ಕೆ ಪ್ರಕ್ರಿಯೆ, ವೇತನ, ಅರ್ಹತೆ ವಿವರ