ಕಾಂತರಾಜು ಆಯೋಗದ ವರದಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವಿರೋಧ

ಬೆಂಗಳೂರು: ಕಾಂತರಾಜು ಆಯೋಗದ ಅಂತಿಮ ವರದಿಯನ್ನು ಗುರುವಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕೃತವಾಗಿ ಸಲ್ಲಿಸಿದ್ದು, ಈ ವರದಿಯ ಬಗ್ಗೆ ಈಗಾಗಲೇ ಹಲವು ಅನುಮಾನಗಳಿರುವ ಹಿನ್ನೆಲೆಯಲ್ಲಿ ಈ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ (ಅಭಾವೀಮ )ಒತ್ತಾಯಿಸಿದೆ. ಮೊದಲಿಗೆ ಜಾತಿಗಣತಿ ಸಮೀಕ್ಷೆಯ ಉದ್ದೇಶದಿಂದಲೇ ಕಾಂತರಾಜು ಆಯೋಗ ರಚಿಸಲಾಯಿತು. ತದನಂತರ ಇದು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿ ಬದಲಾಯಿಸಲಾಯಿತು. ಈ ವರದಿ ಸಿದ್ಧವಾಗಿ ಸುಮಾರು 8 … Continue reading ಕಾಂತರಾಜು ಆಯೋಗದ ವರದಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವಿರೋಧ