17.7 C
Bengaluru
Wednesday, January 22, 2020

ಮೈಸೂರು ವಿಮಾನ ನಿಲ್ದಾಣ ಸಮೀಪ ಬೈಕ್​ನಿಂದ ಬಿದ್ದು ನಾಲ್ಕು ವರ್ಷದ ಮಗು ಸಾವು

Latest News

ಮಂಗಳೂರು ಬಾಂಬ್​ ಪತ್ತೆ ಪ್ರಕರಣ: ಪೊಲೀಸರಿಗೆ ಶರಣಾದ ಶಂಕಿತ ಆರೋಪಿ ಆದಿತ್ಯಾರಾವ್​

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಶಂಕಿತ ಆರೋಪಿ...

ರೆಸಲೂಷನ್​ 2019 ಹೀಗೆಲ್ಲಾ ಆಯ್ತಪ್ಪ: ತೂಕ ಬಿಟ್ಟು ಎಲ್ಲವೂ ಓಕೆ

ಜನವರಿ ಎಂದರೆ ಹಲವರಿಗೆ ಅದು ‘ಸಾಧನೆ’ಯ ಮಾಸ. ಹೋದ ವರ್ಷ ಮಾಡದ ಏನಾದರೊಂದು ಸಾಧನೆ ಈ ವರ್ಷ ಮಾಡಬೇಕು ಎನ್ನುವ ಹಂಬಲ. ಕಳೆದ...

ಅಂಧರಿಗೆ ವರದಾನ ಆ್ಯನಿ

ಅಂಧರಿಗಾಗಿ ಬ್ರೖೆಲ್ ಲಿಪಿ ಇದ್ದರೂ, ಇಡೀ ತರಗತಿಯ ಮಕ್ಕಳಿಗೆ ಒಟ್ಟಿಗೇ ಹೇಳಿಕೊಡುವುದು ಶಿಕ್ಷಕರಿಗೆ ಸವಾಲಿನ ಕೆಲಸವೇ ಸರಿ. ಒಬ್ಬ ವಿದ್ಯಾರ್ಥಿ ಐದು ನಿಮಿಷಗಳಷ್ಟೇ...

ರೈತರಿಗೆ ತಟ್ಟಿದ ಇರಾನ್-ಅಮೆರಿಕ ಬಿಕ್ಕಟ್ಟಿನ ಬಿಸಿ

ಶ್ರೀಕಾಂತ್ ಅಕ್ಕಿ ಬಳ್ಳಾರಿ ಜಾಗತಿಕ ಮಟ್ಟದಲ್ಲಿ ಭಾರಿ ಚರ್ಚೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆತಂಕಕ್ಕೆ ಕಾರಣವಾಗಿದ್ದ ಇರಾನ್-ಅಮೆರಿಕ ಬಿಕ್ಕಟ್ಟಿನ ಬಿಸಿ ಈಗ ರಾಜ್ಯದ ಭತ್ತ ಬೆಳೆಗಾರರಿಗೂ...

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಪಂಕ್ಚರ್​ ಹಾಕುತ್ತಿದ್ದವರ ಮೇಲೆ ಲಾರಿ ಹರಿದು ಮೂವರು ಸಾವು

ಬೀದರ್: ಲಾರಿ ಹರಿದು ಮೂವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬೀದರ್ ತಾಲೂಕಿನ ರಾಷ್ಟೀಯ ಹೆದ್ದಾರಿ 09ರ ಮಿನಕೇರಾ ಕ್ರಾಸ್ ಬಳಿ ಬುಧವಾರ ನಸುಕಿನ...

ಮೈಸೂರು: ಮೈಸೂರು ವಿಮಾನ ನಿಲ್ದಾಣ ಸಮೀಪ ಚಲಿಸುತ್ತಿದ್ದ ಬೈಕ್​ನಿಂದ ಬಿದ್ದು ನಾಲ್ಕು ವರ್ಷದ ಮಗು ಮೃತಪಟ್ಟಿದೆ. ಮೈಸೂರು ಕೆ.ಜಿ. ಕೊಪ್ಪಲಿನ ರವಿಕುಮಾರ್​-ಪವಿತ್ರಾ ದಂಪತಿಯ ಪುತ್ರ ಧವನ್ (4) ಮೃತ.

ಬೈಕ್​ನಲ್ಲಿ ತೆರಳುವ ವೇಳೆ ಬೀದಿನಾಯಿ ಅಡ್ಡ ಬಂದಿದ್ದರಿಂದ ರವಿಕುಮಾರ್​ ಹಠಾತ್ತನೆ ಬ್ರೇಕ್ ಹಾಕಿದ್ದಾರೆ. ಈ ವೇಳೆ ಆಯತಪ್ಪಿ ಮಗು ಬೈಕ್​ನಿಂದ ಕೆಳಗೆ ಬಿದ್ದು ಮೃತಪಟ್ಟಿದೆ.

ಮಗು ಮೃತಪಟ್ಟಿದ್ದರಿಂದ ಪಾಲಕರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...