ಲಿಥಿಯಂ ಸ್ಥಳೀಯವಾಗಿ ಸಿಗುವುದರಿಂದ ಜನಸಾಮಾನ್ಯರಿಗಾಗುವ ಪ್ರಯೋಜನಗಳೇನು ಗೊತ್ತಾ?

ಬೆಂಗಳೂರು: ಕಳೆದ ಕೆಲವು ವರ್ಷಗಳಲ್ಲಿ, ದೇಶಾದ್ಯಂತ ಸರ್ಕಾರಗಳು ಭಾರತದಲ್ಲಿ ಎಲೆಕ್ಟ್ರಿಕಲ್ ವೆಹಿಕಲ್ ಗಳನ್ನು (EV) ಜನಪ್ರಿಯಗೊಳಿಸಲು ಹಲವಾರು ಯೋಜನೆಗಳನ್ನು ಪರಿಚಯಿಸಿವೆ. ಎಲೆಕ್ಟ್ರಿಕ್ ವಾಹನಗಳ ಬೆಲೆಯನ್ನು ಕಡಿಮೆ ಮಾಡಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಹಲವಾರು ತೆರಿಗೆ ಪ್ರಯೋಜನಗಳನ್ನು ಘೋಷಿಸಿದ್ದಾರೆ. ಭಾರತದಲ್ಲಿ ಮೊದಲ ಬಾರಿಗೆ 5.9 ಮಿಲಿಯನ್ ಟನ್ ಲಿಥಿಯಂ ನಿಕ್ಷೇಪಗಳು ಪತ್ತೆಯಾಗಿರುವುದರಿಂದ ಶೀಘ್ರದಲ್ಲೇ ಭಾರತದಲ್ಲಿ ಇವಿಗಳು ಮತ್ತಷ್ಟು ಬಲ ಪಡೆಯುತ್ತವೆ. ಲಿಥಿಯಂ ನಾನ್-ಫೆರಸ್ ಲೋಹವಾಗಿದೆ. ಇದು ಎಲೆಕ್ಟ್ರಿಕ್ ವಾಹನಗಳಲ್ಲಿ ಬಳಸುವ ಬ್ಯಾಟರಿಗಳ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಸದ್ಯಕ್ಕೆ … Continue reading ಲಿಥಿಯಂ ಸ್ಥಳೀಯವಾಗಿ ಸಿಗುವುದರಿಂದ ಜನಸಾಮಾನ್ಯರಿಗಾಗುವ ಪ್ರಯೋಜನಗಳೇನು ಗೊತ್ತಾ?