More

    ಫ್ಲೈಓವರ್​ನಿಂದ ಹಳ್ಳಕ್ಕೆ ಬಿದ್ದ ಕಾರು; ಮೂವರ ಸ್ಥಿತಿ ಚಿಂತಾಜನಕ, ನಾಲ್ವರಿಗೆ ಗಂಭೀರ ಗಾಯ..

    ತಮಿಳುನಾಡು: ಭೀಕರ ಅಪಘಾತವೊಂದರಲ್ಲಿ ಕಾರೊಂದು ಫ್ಲೈಓವರ್​ನಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಜತೆಗೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ತಮಿಳುನಾಡಿನ ಸೂಲಗಿರಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.

    ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೋಗುತ್ತಿತ್ತು. ಈ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಸೂಲಗಿರಿ ಸಮೀಪಿ ಕಾರು ಅಪಘಾತಕ್ಕೀಡಾಗಿತ್ತು.

    ಸೂಲಗಿರಿ ಸಮೀಪ ಕಾರಿಗೆ ತಮಿಳುನಾಡು ಸರ್ಕಾರಿ ಬಸ್ ಡಿಕ್ಕಿ ಹೊಡೆದಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಫ್ಲೈಓವರ್​ನಿಂದ ಕೆಳಗಿನ ಹಳ್ಳವೊಂದಕ್ಕೆ ಬಿದ್ದಿದೆ. ಗಾಯಾಳುಗಳನ್ನು ಬೆಂಗಳೂರು ಹೊರವಲಯದ ಚಂದಾಪುರದ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

    ಮರದ ಕೆಳಗೆ ಸಿಲುಕಿ ಬೈಕ್ ಸವಾರ ಸಾವು; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..

    ಮಬ್ಬು ಕವಿದ ಮಾರ್ಗ, 35 ಪ್ರಯಾಣಿಕರಿದ್ದ ಬಸ್​ ಪಲ್ಟಿ​!

    ಮೋದಿ ನಡೆಯನ್ನು ಮೆಚ್ಚಿದ ಪಾಕಿಸ್ತಾನಿ ಪತ್ರಕರ್ತ; ಪಾಕ್ ಸರ್ಕಾರದ ವಿರುದ್ಧ ಅಸಮಾಧಾನ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts