More

  ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಕಾರು

  ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಕೆದಿಂಜೆ ಮಂಜರಪಲ್ಕೆ ಬಳಿಯಲ್ಲಿ ನಡೆದಿದೆ.
  ನಿಟ್ಟೆ ಕಡೆಯಿಂದ ಬೆಳ್ಮಣ್ ಕಡೆಯತ್ತ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಕಂದಕಕ್ಕೆ ಬಿದ್ದು ಪಲ್ಟಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕನ ಸಹಿತ ಇತರ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಖಾಸಗಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಎನ್ನಲಾಗಿದೆ.

  See also  ಮಂತ್ರಿಗಿರಿ ಹರಕೆ, ಅಂಬಾಮಠಕ್ಕೆ ಪಾದಯಾತ್ರೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts