ಮಗುವಿಗೆ ತಾಯಿ ಆರೈಕೆ ಮುಖ್ಯ ಮಗು ಹಸ್ತಾಂತರ ವಿಚಾರಣೆ ವೇಳೆ ಹೈಕೋರ್ಟ್ ಅಭಿಮತ

ಬೆಂಗಳೂರು :  ಗಂಡುಮಗುವು ತಂದೆಯ ಪಾಲನೆಯಲ್ಲಿದ್ದರೂ ಅದಕ್ಕೆ ತಾಯಿಯ ಆರೈಕೆ ಬಹಳ ಮುಖ್ಯ ಎಂದಿರುವ ಹೈಕೋರ್ಟ್, ವಾರದಲ್ಲಿ ಒಂದು ದಿನ ಮಾತ್ರ ತಾಯಿಯ ಭೇಟಿಗೆ ಅವಕಾಶ ನೀಡಿದರೆ ಸಾಲದು, ಕನಿಷ್ಠ ಎರಡು ದಿನವಾದರೂ ನೀಡಬೇಕು ಎಂದು ಮಧ್ಯಂತರ ಆದೇಶ ನೀಡಿದೆ. ಮಗುವಿನ ಸುಪರ್ದಿಯನ್ನು ತಾಯಿಗೆ ಹಸ್ತಾಂತರಿಸುವಂತೆ ಮದ್ದೂರು ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ಪ್ರಸಾದ್ ಹಾಗೂ ನ್ಯಾಯಮೂರ್ತಿ ಶಿವಶಂಕರೇಗೌಡ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ … Continue reading ಮಗುವಿಗೆ ತಾಯಿ ಆರೈಕೆ ಮುಖ್ಯ ಮಗು ಹಸ್ತಾಂತರ ವಿಚಾರಣೆ ವೇಳೆ ಹೈಕೋರ್ಟ್ ಅಭಿಮತ