More

    ಮಳೆಯಿಂದಾಗಿ ಹಾಳಾದ ವಿದ್ಯುತ್ ಕೇಬಲ್: ಮಂಡ್ಯ ನಗರಕ್ಕೆ ಮೇ.15 ಮತ್ತು 16ರಂದು ನೀರಿನ ಸರಬರಾಜಿಲ್ಲ

    ಮಂಡ್ಯ: ಶ್ರೀರಂಗಪಟ್ಟಣ ಸಮೀಪವಿರುವ ಮೂಲಸ್ಥಾವರದ ಹತ್ತಿರ ಜೋರು ಮಳೆ ಗಾಳಿಯಿಂದಾಗಿ ವಿದ್ಯುತ್ ಕೇಬಲ್ ಹಾಳಾಗಿದೆ. ಈ ಹಿನ್ನೆಲೆಯಲ್ಲಿ ಮೇ.15 ಮತ್ತು 16ರಂದು ಮಂಡ್ಯ ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನೀರು ಬಂದ ವೇಳೆ ಶೇಖರಿಸಿಟ್ಟುಕೊಂಡು ಜಲಮಂಡಳಿಯೊಂದಿಗೆ ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts