ಸಿಇಟಿ ಪಠ್ಯೇತರ ಪ್ರಶ್ನೆ ಪ್ರಕರಣ: ಕೆಇಎ ಇಡಿ ಅಮಾನತಿಗೆ ಪೋಷಕ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ 50 ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ಲೋಪವಾಗಿರುವುದು ಸಾಭೀತಾಗಿರುವ ಹಿನ್ನೆಲೆಯಲ್ಲಿ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರನ್ನು ಅಮಾನತಿನಲ್ಲಿಟ್ಟು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕರ್ನಾಟಕ ಖಾಸಗಿ ಶಾಲಾ ಕಾಲೇಜು ಪೋಷಕ ಸಂಘಟನೆಗಳ ಸಮನ್ವಯ ಸಮಿತಿ ಸರ್ಕಾರವನ್ನು ಆಗ್ರಹಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸುಧಾಕರ್ ಅವರಿಗೆ ಪತ್ರ ಬರೆದಿರುವ ಸಮಿತಿಯ ಅಧ್ಯಕ್ಷ ಬಿ.ಎನ್.ಯೋಗಾನಂದ ಅವರು, 50 ಪಠ್ಯೇತರ ಪ್ರಶ್ನೆ ಕೇಳಿರುವುದು ಸಾಭೀತಾದ ಮೇಲೂ ಸರ್ಕಾರ … Continue reading ಸಿಇಟಿ ಪಠ್ಯೇತರ ಪ್ರಶ್ನೆ ಪ್ರಕರಣ: ಕೆಇಎ ಇಡಿ ಅಮಾನತಿಗೆ ಪೋಷಕ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯ