ಮೊದಲ ರಾತ್ರಿಯ ಖಾಸಗಿ ವಿಡಿಯೋ ಹಂಚಿಕೊಂಡ ದಂಪತಿ! ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ನವದೆಹಲಿ: ಜಗತ್ತಿನ ಪ್ರತಿಯೊಬ್ಬ ವ್ಯಕ್ತಿಗೂ ಖಾಸಗಿ ಜೀವನ ಎಂಬುದಿದೆ. ಹೊರಗಿರನವರು ಅದರೊಳಗೆ ಇಣುಕಿ ನೋಡುವುದನ್ನು ಯಾರೂ ಕೂಡ ಬಯಸುವುದಿಲ್ಲ. ಖಾಸಗಿತನಕ್ಕೆ ಧಕ್ಕೆ ಉಂಟು ಮಾಡುವುದು ಕೂಡ ಕಾನೂನಿನ ಪ್ರಕಾರ ಅಪರಾಧ. ಆದರೆ, ಸಾಮಾಜಿಕ ಜಾಲತಾಣ ಜಮಾನದಲ್ಲಿ ಇಂತಹ ಪ್ರಕರಣಗಳು ಸಾಮಾನ್ಯವಾಗಿಬಿಟ್ಟಿವೆ. ಇಂದು ಖಾಸಗಿತನಕ್ಕೆ ಧಕ್ಕೆಯಾಗುತ್ತಿರುವ ಸಾಕಷ್ಟು ಘಟನೆಗಳನ್ನು ಪ್ರತಿನಿತ್ಯ ನೋಡುತ್ತಲೇ ಇರುತ್ತವೆ. ಆದರೆ, ತಮ್ಮ ಖಾಸಗಿತನಕ್ಕೆ ತಾವೇ ಧಕ್ಕೆ ತಂದುಕೊಂಡರೆ ಅಂಥರಿಗೆ ಏನನ್ನಬೇಕೋ? ಮದುವೆ ಎಂಬದು ಪ್ರತಿಯೊಬ್ಬರ ಜೀವನದಲ್ಲಿ ಮಹತ್ವದ ಕ್ಷಣ. ಅದನ್ನು ಕೊನೆಯವರೆಗೂ ನೆನಪಿನಲ್ಲಿ ಉಳಿಯವಂತೆ … Continue reading ಮೊದಲ ರಾತ್ರಿಯ ಖಾಸಗಿ ವಿಡಿಯೋ ಹಂಚಿಕೊಂಡ ದಂಪತಿ! ತರಾಟೆಗೆ ತೆಗೆದುಕೊಂಡ ನೆಟ್ಟಿಗರು