ಹೆಂಡತಿ ಶೀಲ ಶಂಕಿಸಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಪತಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಶೀಲ ಶಂಕಿಸಿ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸಿಸಿಎಚ್ 72 ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಮಲ್ಲತ್ತಹಳ್ಳಿ ನಿವಾಸಿ ಮಹೇಶ್ ಅಪರಾಧಿ. 2010ರಲ್ಲಿ ಪವಿತ್ರಾ ಎಂಬಾಕೆಯನ್ನು ಮದುವೆ ಆಗಿದ್ದ ಮಹೇಶ್ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಮಹೇಶ್, ವೆಲ್ಡಿಂಗ್ ಕೆಲಸ ಮಾಡುತ್ತಿದ್ದರೇ ಪವಿತ್ರಾ, ಮನೆ ಕೆಲಸದ ಜತೆಗೆ ಹೋಟೆಲ್‌ನಲ್ಲಿ ಕ್ಲೀನಿಂಗ್ ಕೆಲಸ ಸಹ ಮಾಡುತ್ತಿದ್ದಳು. ಪತ್ನಿ ಶೀಲದ ಮೇಲೆ ಅನುಮಾನಪಟ್ಟ ಮಹೇಶ್ ಕೆಲಸಕ್ಕೆ ಹೋಗದಂತೆ … Continue reading ಹೆಂಡತಿ ಶೀಲ ಶಂಕಿಸಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಪತಿಗೆ ಜೀವಾವಧಿ ಶಿಕ್ಷೆ