ಮನೆಗೆ ನುಗ್ಗಿ ಬಾಲಕಿ ಮೇಲೆ ಅಪಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು

ಬೆಂಗಳೂರು: ಪಾಲಕರು ಇಲ್ಲದೆ ಇದ್ದಾಗ ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿದೆ. ಮಾವಳಿ ನಿವಾಸಿ ಅಶ್ವಥ್ ರಾಜೇಶ್ ನಾಯಕ್ ಶಿಕ್ಷೆಗೆ ಒಳಗಾದ ಅಪರಾಧಿ. 20 ವರ್ಷ ಕಠಿಣ ಶಿಕ್ಷೆ, 20 ಸಾವಿರ ರೂ. ದಂಡ ವಿಧಿಸಿ ನ್ಯಾಯಧೀಶರಾದ ಇಷ್ರತ್ ಜಹಾನ್ ಅವರು ತೀರ್ಪು ನೀಡಿದ್ದಾರೆ. ನೊಂದ ಬಾಲಕಿಗೆ ಸರ್ಕಾರದಿಂದ 4 ಲಕ್ಷ ರೂ. ಪರಿಹಾರ ಮತ್ತು ಅಪರಾಧಿ ದಂಡದ ಮೊತ್ತ 20 … Continue reading ಮನೆಗೆ ನುಗ್ಗಿ ಬಾಲಕಿ ಮೇಲೆ ಅಪಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು