ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

hanging-harry-light-pull12.jpg
Published on

ಕಾಸರಗೋಡು: ಹೊಸದುರ್ಗ ಬಳಾಲ್ ಆರಿಂಕಲ್‌ಲ್ ನಿವಾಸಿ ಪ್ರಕಾಶನ್(35)ಎಂಬುವರ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಕಾಶನ್ ಅವರು ನೇಣಿನಲ್ಲಿ ನೇತಾಡುತ್ತಿರುವುದನ್ನು ಕಂಡ ಮನೆಯವರು ತಕ್ಷಣ ಹಗ್ಗ ತುಂಡರಿಸಿ ಕೆಳಗಿಳಿಸಿ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ. ಪ್ರಕಾಶನ್ ಫ್ಯಾಬ್ರಿಕೇಶನ್ ಕೆಲಸ ಮಾಡುತ್ತಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net