ಒಂದು ಟೆಂಟ್​ಗಾಗಿ ಶುರುವಾಯ್ತಾ ಇಂಡೋ-ಚೈನಾ ಫೈಟ್​?

ನವದೆಹಲಿ: ಪೂರ್ವ ಲಡಾಕ್‌ನಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ನಡೆದ ಘರ್ಷಣೆ ತಾರಕಕ್ಕೇರಿದ್ದು, ಇದಾಗಲೇ 30 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. 45ಕ್ಕೂ ಅಧಿಕ ಚೀನಾ ಸೈನಿಕರು ಕೂಡ ಘಟನೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಘರ್ಷಣೆಗೆ ಕಾರಣ ಏನು ಎಂಬ ಬಗ್ಗೆ ಗಮನಿಸಿದಾಗ, ಗಾಲ್ವಾನ್ ನದಿ ಭೂಪ್ರದೇಶ ಬಳಿಯ ಪೆಟ್ರೋಲಿಂಗ್ ಪಾಯಿಂಟ್ 14ರ ಬಳಿ ಸ್ಥಾಪಿಸಲಾದ ಟೆಂಟ್​ ಎಂಬುದಾಗಿ ವರದಿಯಾಗಿದೆ. ಈ ನದಿ ಕಣಿವೆಯಲ್ಲಿ ಕಳೆದ ಐದು ವಾರಗಳಿಂದ ನಡೆಯುತ್ತಿದ್ದ ಕಿತ್ತಾಟದ ಕುರಿತು ಮಾತುಕತೆಯ ಮೂಲಕ … Continue reading ಒಂದು ಟೆಂಟ್​ಗಾಗಿ ಶುರುವಾಯ್ತಾ ಇಂಡೋ-ಚೈನಾ ಫೈಟ್​?