ಇಂದು ಹೃದಯಾಘಾತದಿಂದ ಮೃತಪಟ್ಟ ಡೇನಿಯಲ್​ ಬಾಲಾಜಿ ಕನ್ನಡದ ಖ್ಯಾತ ನಟನ ಸಹೋದರ!

ಚೆನ್ನೈ: ರಾಕಿಂಗ್​ ಸ್ಟಾರ್​ ಯಶ್​ಗೆ ಅತಿದೊಡ್ಡ ಯಶಸ್ಸು ತಂದುಕೊಟ್ಟ ಕಿರಾತಕ ಸಿನಿಮಾದಲ್ಲಿ ಖಡಕ್​ ಖಳನಾಯಕನಾಗಿ ತೆರೆಯ ಮೇಲೆ ಅಬ್ಬರಿಸಿದ್ದ ನಟ ಡೇನಿಯಲ್​ ಬಾಲಾಜಿ ಹೃದಯಾಘಾತದಿಂದ ತಮಿಳುನಾಡಿನ ಚೆನ್ನೈ ಆಸ್ಪತ್ರೆಯಲ್ಲಿಂದು ಕೊನೆಯುಸಿರೆಳೆದಿದ್ದಾರೆ. ಬಾಲಾಜಿ ಸಾವು ಚಿತ್ರರಂಗದಕ್ಕೆ ಒಂದು ದೊಡ್ಡ ಆಘಾತವಾಗಿದೆ. ವಿಜಯ್​ ಅಭಿನಯದ ಬಿಗಿಲ್​, ಭೈರವ ಸಿನಿಮಾಗಳಲ್ಲಿ ಬಾಲಾಜಿ ನಟಿಸಿದ್ದರು. ಅಲ್ಲದೆ, ಕಾಖಾಕಾಖಾ, ವೆಟ್ಟೈಯಾಟು ವಿಳೈಯಾಡು, ಪೊಲ್ಲಾದವನ್​, ಎನ್ನೈ ಅರಿಂದಾಲ್​ ಸೇರಿಂದತೆ ಅನೇಕ ಸೂಪರ್​ ಹಿಟ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಕಿರಾತಕ ಜತೆಗೆ ಶಿವಾಜಿ ನಗರ, ಬೆಂಗಳೂರು ಅಂಡರ್​ವರ್ಲ್ಡ್ … Continue reading ಇಂದು ಹೃದಯಾಘಾತದಿಂದ ಮೃತಪಟ್ಟ ಡೇನಿಯಲ್​ ಬಾಲಾಜಿ ಕನ್ನಡದ ಖ್ಯಾತ ನಟನ ಸಹೋದರ!