ಕೊಳೆತ ಸ್ಥಿತಿಯಲ್ಲಿ ಪ್ಲ್ಯಾಸ್ಟಿಕ್ ಬ್ಯಾಗ್​ನಲ್ಲಿತ್ತು ಮಹಿಳೆಯ ದೇಹ; ಪೊಲೀಸರಿಂದ ಮಗಳ ವಿಚಾರಣೆ

ನವದೆಹಲಿ: ಪ್ಲಾಸ್ಟಿಕ್ ಚೀಲದಲ್ಲಿ ಸುಮಾರು 55 ವರ್ಷ ಪ್ರಾಯದ ಮಹಿಳೆಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಬೈನ ಲಾಲ್‌ಬಾಗ್ ಪ್ರದೇಶದಲ್ಲಿ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಕಬೋರ್ಡ್​ನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಸಂತ್ರಸ್ತ ಮಹಿಳೆಯೆ ಮಗಳೇ ಕೊಲೆ ಮಾಡಿ, ಮೃತದೇಹವನ್ನು ಬಚ್ಚಿಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತ ಮಹಿಳೆಯನ್ನು ವೀಣಾ ಪ್ರಕಾಶ್ ಜೈನ್ ಎಂದು ಗುರುತಿಸಲಾಗಿದೆ. ಸದ್ಯ ಆಕೆಯ ಮಗಳನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಡಿಸಿಪಿ … Continue reading ಕೊಳೆತ ಸ್ಥಿತಿಯಲ್ಲಿ ಪ್ಲ್ಯಾಸ್ಟಿಕ್ ಬ್ಯಾಗ್​ನಲ್ಲಿತ್ತು ಮಹಿಳೆಯ ದೇಹ; ಪೊಲೀಸರಿಂದ ಮಗಳ ವಿಚಾರಣೆ