ಸಿಟಿ ಟೂರ್ ಬಸ್ ಮರೀಚಿಕೆ

ಪ್ರವಾಸೋದ್ಯಮ ಕ್ಷೇತ್ರ ಚೇತರಿಕೆಯತ್ತ ಸಾಗುತ್ತಿದ್ದು, ಮಂಗಳೂರು ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಇರುವ ಸಿಟಿ ಟೂರ್ ಬಸ್ ಮರೀಚಿಕೆ. ಈ ಬಗ್ಗೆ ವರದಿ ಇಲ್ಲಿದೆ… ಹರೀಶ್ ಮೋಟುಕಾನ, ಮಂಗಳೂರುಪ್ರವಾಸೋದ್ಯಮ ಕ್ಷೇತ್ರ ಚೇತರಿಕೆಯತ್ತ ಸಾಗುತ್ತಿದ್ದು, ಮಂಗಳೂರು ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಅನುಕೂಲವಾಗಲು ಸಿಟಿ ಟೂರ್ ಬಸ್ ಕಲ್ಪಿಸಬೇಕು ಎನ್ನುವ ಬೇಡಿಕೆ ಇನ್ನೂ ಈಡೇರಿಲ್ಲ. ಜನವರಿಯಿಂದ ಮೇ ತಿಂಗಳ ತನಕ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಭೇಟಿ ನೀಡುತ್ತಾರೆ. ಏಪ್ರಿಲ್, ಮೇ … Continue reading ಸಿಟಿ ಟೂರ್ ಬಸ್ ಮರೀಚಿಕೆ