ಹೋಟೆಲ್​ಗೆ ಬಾ ಅಂತ ಸೌತ್​ ನಿರ್ದೇಶಕರೊಬ್ಬರು ರಾತ್ರಿ ಕಾರು ಕಳುಹಿಸಿದ್ದರು! ಸ್ಟಾರ್​ ನಟಿಯ ಸ್ಫೋಟಕ ಹೇಳಿಕೆ

ಮುಂಬೈ: ಚಿತ್ರರಂಗದಲ್ಲಿ ಒಂದು ಸಮಯದಲ್ಲಿ ಮೀಟೂ ಅಭಿಯಾನ ಭಾರಿ ಸಂಚಲನವನ್ನೇ ಸೃಷ್ಟಿಸಿತು. ಈ ಅಭಿಯಾನದಿಂದಾಗಿ ಅನೇಕ ನಟಿಯರು ತಾವು ಎದುರಿಸಿದ ದೈಹಿಕ ಕಿರುಕುಳದ ಬಗ್ಗೆ ಮುಕ್ತವಾಗಿ ಮಾತನಾಡಿದರು. ಇದರಿಂದಾಗಿ ಅನೇಕ ನಿರ್ಮಾಪಕರು ಮತ್ತು ನಿರ್ದೇಶಕರ ಕರಾಳ ಮುಖವಾಡ ಬಯಲಿಗೆ ಬಂದಿತು. ಆದರೆ ಆ ನಂತರದಲ್ಲಿ ಕಾರಣಾಂತರಗಳಿಂದ ಮೀಟೂ ಅಭಿಯಾನ ತಣ್ಣಗಾಯಿತು. ಆದರೂ ಒಂದಿಲ್ಲೊಬ್ಬರು ತಮಗಾದ ಕಹಿ ಅನುಭವಗಳನ್ನು ಹೇಳಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಸ್ಟಾರ್ ನಟಿಯೊಬ್ಬರು ತಮ್ಮ ವೃತ್ತಿಜೀವನದ ಆರಂಭದಲ್ಲಿ ನಡೆದ ಘಟನೆಯ ಬಗ್ಗೆ ಮಾತನಾಡಿದ್ದಾರೆ. ನಿರ್ದೇಶಕರೊಬ್ಬರಿಂದ ತಾವು … Continue reading ಹೋಟೆಲ್​ಗೆ ಬಾ ಅಂತ ಸೌತ್​ ನಿರ್ದೇಶಕರೊಬ್ಬರು ರಾತ್ರಿ ಕಾರು ಕಳುಹಿಸಿದ್ದರು! ಸ್ಟಾರ್​ ನಟಿಯ ಸ್ಫೋಟಕ ಹೇಳಿಕೆ