22.8 C
Bengaluru
Saturday, January 18, 2020

ಆರ್ಥಿಕ ಕೊರತೆಯಿಂದ ಪುರಾತನ ಕಲೆ ಕಣ್ಮರೆ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಶಿಗ್ಗಾಂವಿ: ಆಧುನಿಕ, ಆಡಂಬರದ ದಿನಗಳಲ್ಲಿ ದೊಡ್ಡಾಟ ಸೇರಿ ಪುರಾತನ ಕಲೆಗಳು ಮರೆಯಾಗುತ್ತಿದ್ದು, ಪ್ರೋತ್ಸಾಹದ ಕೊರತೆ, ಕಲಾವಿದರಿಗೆ ಅಗತ್ಯ ಆರ್ಥಿಕ ನೆರವು ದೊರೆಯದಿರುವುದೇ ಇದಕ್ಕೆ ಕಾರಣ ಎಂದು ಜಾನಪದ ವಿವಿ ಕುಲಪತಿ ಪ್ರೊ. ಡಿ.ಬಿ. ನಾಯಕ ಹೇಳಿದರು.

ತಾಲೂಕಿನ ಗೊಟಗೋಡಿಯ ಜಾನಪದ ವಿವಿ ಮಲ್ಲಿಗೆ ದಂಡೆ ಸಭಾಂಗಣದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ದೊಡ್ಡಾಟ ಸಂಗೀತ, ಕುಣಿತಗಳ ಕಾರ್ಯಾಗಾರ ಮತ್ತು ದಾಖಲೀಕರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯಕ್ಷಗಾನದ ಸರಿಸಮಾನ ಕಲೆ ದೊಡ್ಡಾಟ. ಆದರೆ, ಯಕ್ಷಗಾನಕ್ಕೆ ಸಿಕ್ಕ ಪ್ರಾಶಸ್ತ್ಯ ದೊಡ್ಡಾಟಕ್ಕೆ ದೊರೆಯಲಿಲ್ಲ. ಹೀಗಾಗಿ ಪ್ರಸಿದ್ಧಿ ಹೊಂದುವಲ್ಲಿ ವಿಫಲವಾಯಿತು. ಯಕ್ಷಗಾನವನ್ನು ಕರಾವಳಿ ಜನ ಅಪ್ಪಿಕೊಂಡಂತೆ ದೊಡ್ಡಾಟಕ್ಕೂ ಉತ್ತರ ಕರ್ನಾಟಕದ ಜನ ಬೆಂಬಲವಾಗಿ ನಿಂತಿದ್ದರೆ ಕಲೆ ಎತ್ತರಕ್ಕೆ ಒಯ್ಯಬಹುದಿತ್ತು. ಹೀಗಾಗಿ ದೊಡ್ಡಾಟ ಕಲೆಗೆ ಪುನರ್ಜೀವ ಕಲ್ಪಿಸುವ ಕಾರ್ಯ ನಡೆಯಬೇಕಿದೆ ಎಂದರು.

ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್. ರಂಗನಾಥ, ಮೌಲ್ಯಮಾಪನ ಕುಲಸಚಿವ ಎಂ.ಎನ್. ವೆಂಕಟೇಶ ಮಾತನಾಡಿದರು. ಉತ್ಸವ ರಾಕ್ ಗಾರ್ಡನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ದೊಡ್ಡಾಟ ಪ್ರಾತ್ಯಕ್ಷಿಕೆ ನೀಡಿದರು. ಶರೀಫ ಮಾಕಪ್ಪನವರ, ಡಾ.ಎಚ್.ಎಚ್. ನದಾಫ, ಅಕಾಡೆಮಿ ಸದಸ್ಯ ಡಾ. ಕೆ.ರುದ್ರಪ್ಪ ಇದ್ದರು. ಡಾ. ಚಂದ್ರಪ್ಪ ಸೊಬಟಿ ನಿರ್ವಹಿಸಿದರು.

ದೊಡ್ಡಾಟದಂತಹ ದೇಶೀ ಕಲೆಯ ಮೂಲ ಪರಂಪರೆ ಉಳಿಸುತ್ತ ಬಂದಿದ್ದ ನನಗೆ ಸರ್ಕಾರ ಅವಕಾಶ ನೀಡಿದೆ. ಇದರ ಸದ್ಬಳಕೆಯೊಂದಿಗೆ ದೊಡ್ಡಾಟ ಕಲೆಗೆ ಮತ್ತೆ ಶಕ್ತಿ ತುಂಬಲು ಶ್ರಮಿಸುತ್ತೇನೆ. ನಾಡಿನ ಪ್ರತಿ ಗ್ರಾಮದ ಶಾಲೆಗಳಲ್ಲೂ ದೊಡ್ಡಾಟ ಕಲೆಯ ಅರಿವು ವಿದ್ಯಾರ್ಥಿಗಳಿಗೆ ತಲುಪಿಸಬೇಕಿದೆ. ಈ ಮೂಲಕ ಮೂಲ ಸಂಸ್ಕೃತಿಯ ರಕ್ಷಣೆಗೆ ಎಲ್ಲರ ಸಹಭಾಗಿತ್ವದೊಂದಿಗೆ ಸಾಗಬೇಕಿದೆ. ಅಂದಾಗ ಮುಂದಿನ ಯುವ ಪೀಳಿಗೆಗೆ ದೊಡ್ಡಾಟದ ಪರಿಚಯ ಸಿಗಲು ಸಾಧ್ಯ.

| ಡಾ. ಟಿ.ಬಿ. ಸೊಲಬಕ್ಕನವರ, ಕರ್ನಾಟಕದ ಬಯಲಾಟ ಅಕಾಡೆಮಿ ಅಧ್ಯಕ್ಷ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...