ಗರ್ಭಕೋಶದಲ್ಲಿದ್ದ 4.5 ಕೆಜಿ ಗಡ್ಡೆ ಹೊರತೆಗೆದ ವೈದ್ಯರು! ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ದೊಡ್ಡಬಳ್ಳಾಪುರ: ಮಹಿಳೆಯೊಬ್ಬರ ಗರ್ಭಕೋಶದ ಸುತ್ತ ಬೆಳೆದಿದ್ದ 4.5 ಕೆಜಿ ತೂಕದ ಗಡ್ಡೆ ಹೊರ ತೆಗೆಯುವಲ್ಲಿ ಯಶಸ್ವಿಯಾಗಿರುವ ದೊಡ್ಡಬಳ್ಳಾಪುರದ ತಾಯಿ-ಮಗು ಸರ್ಕಾರಿ ಆಸ್ಪತ್ರೆ ವೈದ್ಯರ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಲ್ಪಾ (35) ಅವರು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಮಹಿಳೆಯನ್ನು ಪರೀಕ್ಷಿಸಿದಾಗ ಹೊಟ್ಟೆಯಲ್ಲಿ 4 ರಿಂದ 5 ಕೆಜಿಯಷ್ಟು ಗಡ್ಡೆ ಪತ್ತೆಯಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಪ್ರಸೂತಿ ಸೀರೋಗ ತಜ್ಞೆ ಡಾ.ಕೆ.ಎಲ್.ಅರ್ಚನಾ ನೇತೃತ್ವದ ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಇದೊಂದು … Continue reading ಗರ್ಭಕೋಶದಲ್ಲಿದ್ದ 4.5 ಕೆಜಿ ಗಡ್ಡೆ ಹೊರತೆಗೆದ ವೈದ್ಯರು! ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ