2615 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರ: ಸಣ್ಣಪುಟ್ಟ ಗಲಾಟೆ ಹೊರತುಪಡಿಸಿ ಶಾಂತಿಯುತ ಮತದಾನ; ಫಲಿತಾಂಶದತ್ತ ಎಲ್ಲರ ಚಿತ್ತ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿ ನೆರವೇರಿತು. ಕೆಲವೆಡೆ ಮತಯಂತ್ರ ದೋಷ, ವಿ.ವಿ.ಪ್ಯಾಟ್ ಸಮಸ್ಯೆಗಳು ಎದುರಾದವಾದರೂ ಅಧಿಕಾರಿಗಳು ಕೂಡಲೇ ಪರ್ಯಾಯ ಕ್ರಮ ಕೈಗೊಂಡರು. 5,30,85,566 ಸಾಮಾನ್ಯ, 47,488 ಸೇವಾ ಮತದಾರರು ಸೇರಿ ಒಟ್ಟು 5,31,33,054 ಮಂದಿ ಮತದಾನದ ಹಕ್ಕು ಹೊಂದಿದ್ದು, ಶೇ.73 ಮತದಾನವಾಗಿದೆ. 2615 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿವೆ. ಬೆಳಗ್ಗೆ ಮತದಾನ ನೀರಸವಾಗಿತ್ತು. ಹೊತ್ತು ಏರುತ್ತಿದ್ದಂತೆ ಮತಗಟ್ಟೆ ಬಳಿ ಮತದಾರರು ಸರತಿ ಸಾಲಿನಲ್ಲಿ ನಿಂತಿದ್ದು ಕಂಡು ಬಂತು. ಮೊದಲ ಮತದಾನದ ಸಂಭ್ರಮ: … Continue reading 2615 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರ: ಸಣ್ಣಪುಟ್ಟ ಗಲಾಟೆ ಹೊರತುಪಡಿಸಿ ಶಾಂತಿಯುತ ಮತದಾನ; ಫಲಿತಾಂಶದತ್ತ ಎಲ್ಲರ ಚಿತ್ತ