ಲೋಕಸಮರಕ್ಕೆ ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ.​ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಒಂದು ವಾರದ ನಂತರ ಕಾಂಗ್ರೆಸ್​ ತನ್ನ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಹಾ ಶಿವರಾತ್ರಿ ಶುಭದಿನದಂದು ಬಿಡುಗಡೆ ಮಾಡಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಿಎಂಟಿಸಿ ಬಸ್‍ನಲ್ಲಿ ಶಂಕಿತ ಪ್ರಯಾಣ, ಎನ್‌ಐಎ ವಿಡಿಯೋ ಬಿಡುಗಡೆ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್​ ನಾಯಕರಾದ ಕೆ.ಸಿ. ವೇಣುಗೋಪಾಲ್​, ಅಜಯ್​ ಮಾಕೇನ್​, ಪವನ್​ ಖೇರಾ ಪಟ್ಟಿಯನ್ನು ಬಿಡುಗಡೆ ಮಾಡಿದರು. … Continue reading ಲೋಕಸಮರಕ್ಕೆ ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್