ಹೆಬ್ಬಾಳ ಫ್ಲೈಓವರ್ ಬಂದ್: ಆರು ತಿಂಗಳು ಬದಲಿ ಮಾರ್ಗ; ಇಲ್ಲಿದೆ ಫುಲ್ ಡಿಟೇಲ್ಸ್

ಪ್ರಶಾಂತ ರಿಪ್ಪನ್​ಪೇಟೆ ಬೆಂಗಳೂರು ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯ ಹಾಟ್‌ಸ್ಪಾಟ್‌ಗಳಲ್ಲಿ ಹೆಬ್ಬಾಳ ಜಂಕ್ಷನ್ ಪ್ರಮುಖವಾದದ್ದು. ಹೆಬ್ಬಾಳ ಮಾರ್ಗವಾಗಿ ಹೋಗುವ ಪ್ರಯಾಣಿಕರು ನಿತ್ಯ ಟ್ರಾಫಿಕ್ ಸಮಸ್ಯೆಯನ್ನು ಎದುರಿಸದೇ ಅನ್ಯ ಮಾರ್ಗವಿಲ್ಲ. ಈ ನಡುವೆ ಬುಧವಾರದಿಂದ ಕೆ.ಆರ್.ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಮೇಖ್ರಿ ಸರ್ಕಲ್ ಕಡೆಗೆ ಸಂಪರ್ಕ ಕಲ್ಪಿಸುವ ಫ್ಲೈಓವರ್ ಕ್ಲೋಸ್ ಮಾಡಲಾಗಿದ್ದು, ಹೆಬ್ಬಾಳ ಜಂಕ್ಷನ್‌ನಲ್ಲಿ ಹೊಸತೊಂದು ಟ್ರಾಫಿಕ್ ಕಿರಿಕಿರಿ ಶುರುವಾಗಿದೆ. ಹೆಬ್ಬಾಳ ಮೇಲ್ಸೇತುವೆಯು ಬಹುಮಾರ್ಗವುಳ್ಳ ಯೋಜನೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮತ್ತು ಬರುವ ಪ್ರಯಾಣಿಕರಿಗೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ … Continue reading ಹೆಬ್ಬಾಳ ಫ್ಲೈಓವರ್ ಬಂದ್: ಆರು ತಿಂಗಳು ಬದಲಿ ಮಾರ್ಗ; ಇಲ್ಲಿದೆ ಫುಲ್ ಡಿಟೇಲ್ಸ್