More

    ಜೋಕಾಲಿ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು

    ವಿಟ್ಲ: ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಅನಂತಾಡಿ ನಿವಾಸಿ, ಬಾಬನಕಟ್ಟೆ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಲಿಖಿತಾ(11) ಸೋಮವಾರ ಮೃತಪಟ್ಟಿದ್ದಾಳೆ.
    ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ಉಸಿರುಗಟ್ಟಿ ಬಾಲಕಿ ಮೃತಪಟ್ಟಿದ್ದಾಳೆ. ತಂದೆ-ತಾಯಿಯನ್ನು ಅಗಲಿದ್ದಾಳೆ. ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts