ಗೋಲ್ಡ್ ರನ್ಯಾ ಜಾಲಕ್ಕೆ ಪ್ರಭಾವಿಗಳದ್ದೇ ಶ್ರೀರಕ್ಷೆ; ಪೊಲೀಸ್, ಕಸ್ಟಮ್ಸ್​ ಅಧಿಕಾರಿಗಳೂ ಭಾಗಿ ಶಂಕೆ

ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ದಂಧೆಗೆ ಪೊಲೀಸರು, ರಾಜಕಾರಣಿಗಳು, ಕಸ್ಟಮ್್ಸ ಅಧಿಕಾರಿಗಳು ಸೇರಿ ಹಲವರ ಶ್ರೀರಕ್ಷೆ ಇರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಏತನ್ಮಧ್ಯೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಹಾರಾಷ್ಟ್ರ ಮತ್ತು ಬೆಂಗಳೂರಿನಲ್ಲಿರುವ ರನ್ಯಾ ಹಾಗೂ ಆಕೆಯ ಸ್ನೇಹಿತ ತರುಣ್ ರಾಜ್ ನಿವಾಸ ಸೇರಿ 6 ಕಡೆ ದಾಳಿ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ. ರನ್ಯಾ ನಿವಾಸದ ಮೇಲೆ ಇತ್ತೀಚೆಗೆ ಡಿಆರ್​ಐ ಮತ್ತು ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ನಗದು, ದಾಖಲೆಗಳನ್ನು ಜಪ್ತಿ ಮಾಡಿದ್ದರು. … Continue reading ಗೋಲ್ಡ್ ರನ್ಯಾ ಜಾಲಕ್ಕೆ ಪ್ರಭಾವಿಗಳದ್ದೇ ಶ್ರೀರಕ್ಷೆ; ಪೊಲೀಸ್, ಕಸ್ಟಮ್ಸ್​ ಅಧಿಕಾರಿಗಳೂ ಭಾಗಿ ಶಂಕೆ