ಪ್ರೇಮಿಗಳ ದಿನಾಚರಣೆಗೆ ಹಿಂದೂ ಜನಜಾಗೃತಿ ಸಮಿತಿ ವಿರೋಧ

ಬೆಂಗಳೂರು : ಫೆ.14 ರಂದು ಪ್ರೇಮಿಗಳ ದಿನಾಚರಣೆಗೆ ಹಿಂದೂ ಜನಜಾಗೃತಿ ಸಮಿತಿ (ಹಿಂಜಸ)ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ನಿಜವಾದ ಪ್ರೇಮ ಕೇವಲ ಒಂದು ದಿನಕ್ಕೆ ಸೀಮಿತವಾಗಿರುವುದಿಲ್ಲ. ಪಾಶ್ಚಾತ್ಯರ ಅನೈತಿಕತೆಯ ಆಚರಣೆಯನ್ನು ಅನುಸರಿಸುವುದು ಭಾರತಿಯ ಸಂಸ್ಕೃತಿಗೆ ವಿರುದ್ಧವಾಗಿದ್ದು, ಯುವ ಸಮುದಾಯ ಈ ಆಚರಣೆಯಿಂದ ದೂರ ಇರಬೇಕು ಎಂದು ಸಮಿತಿ ವಕ್ತಾರ ಮೋಹನ್ ಗೌಡ ಆಗ್ರಹಿಸಿದ್ದಾರೆ. ಸನಾತನ ಧರ್ಮದ ಪ್ರತಿಯೊಂದು ಆಚರಣೆಗೂ ಒಂದು ಅರ್ಥವಿದ್ದು, ಪಾಶ್ಚಾತ್ಯರ ಅರ್ಥಹೀನ ಆಚರಣೆಗೆ ಭಾರತೀಯರು ಪ್ರಭಾವಿತರಾಗಬಾರದು. ವ್ಯಾಲೆಂಟೈನ್ ಡೇ ಹೆಸರಿನಲ್ಲಿ ಯುವಕರು ಮದ್ಯಪಾನ ಮಾಡುವುದು, ಮಾದಕದ್ರವ್ಯದ … Continue reading ಪ್ರೇಮಿಗಳ ದಿನಾಚರಣೆಗೆ ಹಿಂದೂ ಜನಜಾಗೃತಿ ಸಮಿತಿ ವಿರೋಧ