ಇದು ಕ್ಯಾಪ್ಟನ್ಸಿ ಅಂದ್ರೆ! ಪಂದ್ಯದ ನಡುವೆ ರೋಹಿತ್​ ಮಾಡಿದ ಮೋಡಿಗೆ ಹಾರ್ದಿಕ್​ ಕಕ್ಕಾಬಿಕ್ಕಿ, ನೋಡಿ ಕಲಿ ಅಂದ್ರು ಫಾನ್ಸ್

ನವದೆಹಲಿ: ಮುಂಬೈ ಇಂಡಿಯನ್ಸ್‌ ತಂಡದ ನೂತನ ನಾಯಕ ಹಾರ್ದಿಕ್ ಪಾಂಡ್ಯ ಪ್ರಸಕ್ತ ಐಪಿಎಲ್-2024 ಟೂರ್ನಿಯಲ್ಲಿ ಪದೇಪದೆ ಎಡವುತ್ತಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಗುಜರಾತ್​ ಟೈಟಾನ್ಸ್​ ವಿರುದ್ಧ ನಡೆದ ತನ್ನ ಮೊದಲ ಪಂದ್ಯದಲ್ಲಿ ಹಾರ್ದಿಕ್ ಬ್ಯಾಟಿಂಗ್, ಬೌಲಿಂಗ್ ಮತ್ತು ನಾಯಕತ್ವದಲ್ಲಿ ಸಂಪೂರ್ಣ ವಿಫಲರಾಗಿದ್ದರು. ಕಳಪೆ ನಾಯಕತ್ವದಿಂದಾಗಿ ಸುಲಭವಾಗಿ ಗೆಲ್ಲಬೇಕಿದ್ದ ಪಂದ್ಯ ಅಂತಿಮ ಹಂತದಲ್ಲಿ ಗುಜರಾತ್​ ಪಾಲಾಯಿತು. ಮುಂದಿನ ಪಂದ್ಯದಲ್ಲಾದರೂ ಹಾರ್ದಿಕ್​ ತನ್ನ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತಾರೆ ಅಂದ್ರೆ ಮತ್ತೆ ಅದನ್ನೇ ಮುಂದುವರಿಸಿದರು. ನಿನ್ನೆ (ಮಾರ್ಚ್​ 27) ಸನ್ ರೈಸರ್ಸ್ ಹೈದರಾಬಾದ್ … Continue reading ಇದು ಕ್ಯಾಪ್ಟನ್ಸಿ ಅಂದ್ರೆ! ಪಂದ್ಯದ ನಡುವೆ ರೋಹಿತ್​ ಮಾಡಿದ ಮೋಡಿಗೆ ಹಾರ್ದಿಕ್​ ಕಕ್ಕಾಬಿಕ್ಕಿ, ನೋಡಿ ಕಲಿ ಅಂದ್ರು ಫಾನ್ಸ್