ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್​ ಅಧಿಕಾರಿ ಅಮಾನತು: ನ್ಯಾಯಾಂಗ ಬಂಧನಕ್ಕೆ ಆದೇಶ

ರಾಂಚಿ: ಲೈಂಗಿಕ ಕಿರುಕುಳ ಆರೋಪದ ಮೇಲೆ ಜಾರ್ಖಂಡ್​ನ ಐಎಎಸ್​ ಅಧಿಕಾರಿ ಸೈಯದ್​ ರಿಯಾಜ್​ ಅಹಮದ್​ ಅವರನ್ನು ಅಮಾನತುಗೊಳಿಸಿ ಜಾರ್ಖಂಡ್​ ಸರ್ಕಾರ ಆದೇಶಿಸಿದೆ. ಸಬ್​ ಡಿವಿಜನ್​ ಮ್ಯಾಜಿಸ್ಟ್ರೇಟ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸೈಯದ್ ಅವರನ್ನು ಕಳೆದ ಮಂಗಳವಾರ ಬಂಧಿಸಲಾಗಿತ್ತು. ಸದ್ಯ 14ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಹಿನ್ನಲೆಯಲ್ಲಿ ಶುಕ್ರವಾರ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಜುಲೈ 5 ರವರೆಗೂ ನ್ಯಾಯಾಂಗ ಬಂಧನಕ್ಕೆ … Continue reading ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್​ ಅಧಿಕಾರಿ ಅಮಾನತು: ನ್ಯಾಯಾಂಗ ಬಂಧನಕ್ಕೆ ಆದೇಶ