3 ದಿನ 35 ಕೋಟಿ ರೂ.; ಬಾಯ್ಕಾಟ್​ಗೆ ಬಗ್ಗದ, ಬ್ಯಾನ್​ಗೆ ಜಗ್ಗದ ‘ದಿ ಕೇರಳ ಸ್ಟೋರಿ’

ಅದಾ ಶರ್ಮಾ ಅಭಿನಯದ, ಸುದೀಪ್ತೋ ಸೇನ್ ನಿರ್ದೇಶನದ ನೈಜ ಘಟನೆಯಾಧಾರಿತ ಸಿನಿಮಾ ‘ದಿ ಕೇರಳ ಸ್ಟೋರಿ’. ರಿಲೀಸ್​ಗೂ ಮುನ್ನ ಟೀಸರ್ ಮೂಲಕವೇ ವಿವಾದಕ್ಕೀಡಾದ ಚಿತ್ರವಿದು. ಕೇರಳದ 32 ಸಾವಿರಕ್ಕೂ ಅಧಿಕ ಯುವತಿಯರನ್ನು ಮತಾಂತರಿಸಿ, ಐಸಿಸ್ ಪರ ಹೋರಾಡಲು, ಸಿರಿಯಾ, ಇರಾಕ್, ಅಫ್ಘಾನಿಸ್ತಾನ ದೇಶಗಳಿಗೆ ಸಾಗಿಸಲಾಗಿದೆ ಎಂಬ ಸಂಭಾಷಣೆ ಹಲವರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ ರಿಲೀಸ್ ಬಳಿಕವೂ ಪ್ರತಿಭಟನೆ ಮುಂದುವರಿದಿದೆ. ಎಲ್ಲೆಲ್ಲಿ ವಿರೋಧ?: ಕೇರಳ ಸಿಎಂ ಪಿಣರಾಯಿ ವಿಜಯನ್, ‘ಇದು ಆರ್​ಎಸ್​ಎಸ್ ಪ್ರೇರಿತ, ಪ್ರಚಾರಕ್ಕಾಗಿ ಮಾಡಿರುವ ಸಿನಿಮಾ’ ಎಂದು … Continue reading 3 ದಿನ 35 ಕೋಟಿ ರೂ.; ಬಾಯ್ಕಾಟ್​ಗೆ ಬಗ್ಗದ, ಬ್ಯಾನ್​ಗೆ ಜಗ್ಗದ ‘ದಿ ಕೇರಳ ಸ್ಟೋರಿ’