ಪಶ್ಚಿಮ ಬಂಗಾಳದಲ್ಲಿ ದಿ ಕೇರಳ ಸ್ಟೋರಿ ಬ್ಯಾನ್​: ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಚಿತ್ರತಂಡ

ನವದೆಹಲಿ: ದಿ ಕೇರಳ ಸ್ಟೋರಿ ಸಿನಿಮಾವನ್ನು ನಿಷೇಧಿಸಿರುವ ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿತ್ರತಂಡ ಸುಪ್ರೀಂಕೊರ್ಟ್​ ಮೆಟ್ಟಿಲೇರಿದೆ. ಅಲ್ಲದೆ, ತಮಿಳುನಾಡು ಚಿತ್ರಮಂದಿರಗಳಲ್ಲಿ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಸೂಚಿಸುವಂತೆಯೂ ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಹಿಂಸಾಚಾರ ತಡೆಗಟ್ಟುವ ಉದ್ದೇಶ ಸೋಮವಾರ (ಮೇ 8) ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದ್ವೇಷ ಮತ್ತು ಹಿಂಸಾಚಾರವನ್ನು ತಡೆಗಟ್ಟುವ ಉದ್ದೇಶದಿಂದ ವಿವಾದಾತ್ಮಕ ಸಿನಿಮಾ ಚಲನಚಿತ್ರ ‘ದಿ ಕೇರಳ ಸ್ಟೋರಿ’ ಪ್ರದರ್ಶನವನ್ನು ತಕ್ಷಣವೇ ನಿಷೇಧಿಸುವಂತೆ ಆದೇಶಿಸಿದರು. ಇದನ್ನೂ ಓದಿ: ಕಣ್ಣಿಗೊಂದು ಸವಾಲ್​: … Continue reading ಪಶ್ಚಿಮ ಬಂಗಾಳದಲ್ಲಿ ದಿ ಕೇರಳ ಸ್ಟೋರಿ ಬ್ಯಾನ್​: ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಚಿತ್ರತಂಡ