ಪ್ರಭಾಸ್ ‘ಸಲಾರ್’ ಚಿತ್ರದಲ್ಲಿ ನಟಿಸುವ ಆಸೆ ಇದೆಯೇ, ಹಾಗಾದ್ರೆ ಇಲ್ಲಿದೆ ಅವಕಾಶ…

ಬೆಂಗಳೂರು: ಪ್ರಶಾಂತ್​ ನೀಲ್​ ನಿರ್ದೇಶನದ ಹೊಸ ಸಿನಿಮಾವನ್ನು ಹೊಂಬಾಳೆ ಫಿಲಂಸ್​ ಘೋಷಣೆ ಮಾಡಿದೆ. ಈ ಮೂಲಕ ಸಲಾರ್ ಶೀರ್ಷಿಕೆಯ ಸಿನಿಮಾದಿಂದ ಪ್ರಭಾಸ್​ ಮತ್ತೊಂದು ಪ್ಯಾನ್​ ಇಂಡಿಯಾ ಸಿನಿಮಾಕ್ಕೆ ನಾಯಕರಾಗುತ್ತಿದ್ದಾರೆ. ಸದ್ಯ ಪೋಸ್ಟರ್​ ಮತ್ತು ಶೀರ್ಷಿಕೆಯನ್ನು ಬಿಡುಗಡೆ ಮಾಡಿಕೊಂಡಿರುವ ತಂಡ, ಈ ಚಿತ್ರವನ್ನು ಇಂಡಿಯನ್​ ಸಿನಿಮಾ ಎಂದು ಘೋಷಿಸಿಕೊಂಡಿದೆ. ಇದೀಗ ಇದೇ ಸಿನಿಮಾದ ಭಾಗವಾಗಲು ಕಲಾವಿದರಿಗೆ ಆಡಿಷನ್​ ಕರೆದಿದೆ ತಂಡ. ಇದನ್ನೂ ಓದಿ: ಮಕ್ಕಳ ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಾದಬ್ರಹ್ಮ ಹೌದು, ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್, … Continue reading ಪ್ರಭಾಸ್ ‘ಸಲಾರ್’ ಚಿತ್ರದಲ್ಲಿ ನಟಿಸುವ ಆಸೆ ಇದೆಯೇ, ಹಾಗಾದ್ರೆ ಇಲ್ಲಿದೆ ಅವಕಾಶ…