More

  ಮುಂದಿನ ಮೂರು ತಿಂಗಳ ಕಾಲ ‘ಮನ್ ಕಿ ಬಾತ್’ ಪ್ರಸಾರವಿಲ್ಲ! ಕಾರಣ ತಿಳಿಸಿದ ಪ್ರಧಾನಿ ಮೋದಿ

  ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಮೂರು ತಿಂಗಳ ಕಾಲ ತಮ್ಮ ಮಾಸಿಕ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಪ್ರಸಾರ ಮಾಡುವುದು ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದು, ಈ ಕುರಿತಂತೆ ಇಂದು ಮಾಹಿತಿ ನೀಡಿದರು.

  ಇದನ್ನೂ ಓದಿ: ಬಯಲಾಯ್ತು ಸಾನಿಯಾ ಶೊಯೆಬ್ ಗೆ ಹೇಗೆ ಡಿವೋರ್ಸ್ ಕೊಟ್ಟಿದ್ದು ಅಂತ..! ಖುಲಾ ತಲಾಖ್ ಎಂದರೇನು ಗೊತ್ತಾ?

  ಕಾರ್ಯಕ್ರಮದ 110ನೇ ಸಂಚಿಕೆಯಲ್ಲಿ ಮಾತನಾಡಿ, ಕಳೆದ ಚುನಾವಣೆಯಲ್ಲೂ ಮಾದರಿ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು, ಮುಂದಿನ ತಿಂಗಳಲ್ಲಾದರೂ ಚುನಾವಣಾ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆ ಇದೆ. ಪ್ರಸಾರವನ್ನು ದೇಶದ ಸಾಮೂಹಿಕ ಶಕ್ತಿ ಮತ್ತು ಸಾಧನೆಗಳಿಗೆ ಅರ್ಪಿಸಲಾಗಿದೆ ಎಂದು ಪ್ರತಿಪಾದಿಸಿದ ಪ್ರಧಾನಿ, “ಇದು ಜನರಿಗಾಗಿ, ಜನರಿಗೋಸ್ಕರ ಮಾಡುವ ಕಾರ್ಯಕ್ರಮ” ಎಂದರು.

  “ನಾವು ಮುಂದಿನ ಬಾರಿ ಭೇಟಿಯಾದಾಗ, ಇದು ಮನ್ ಕಿ ಬಾತ್‌ನ 111ನೇ ಸಂಚಿಕೆಯಾಗಲಿದೆ” ಎಂದ ಪ್ರಧಾನಿ, ಇದಕ್ಕಿಂತ ಒಳ್ಳೆಯದು ಇನ್ನೇನಿದೆ ಎಂದರು,(ಏಜೆನ್ಸೀಸ್).

  ‘ಓಂ’ ಚಿತ್ರದಲ್ಲಿರುವ ಈ ಇಬ್ಬರು ಮಕ್ಕಳು ಈಗ ಹೇಗಿದ್ದಾರೆ ಗೊತ್ತಾ? ಸ್ಟಾರ್​ ನಟನ ಮಕ್ಕಳಿವರು!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts