25.5 C
Bangalore
Monday, December 16, 2019

ಅಧಿಕ ಪ್ರಸಂಗತನ ಮಾಡಲು ಹೋದ ಬೆಕ್ಕಿನ ಸ್ಥಿತಿ ಏನಾಯಿತು ಗೊತ್ತಾ? ಪಾಪ ಎನ್ನಬೇಕೋ, ನಗಬೇಕೋ ಗೊತ್ತಾಗದು…

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ನವದೆಹಲಿ: ಬೆಕ್ಕಿಗೆ ಕುತೂಹಲ ಜಾಸ್ತಿ. ನೀವು ಬೆಕ್ಕನ್ನು ಸಾಕಿ ನೋಡಿ ಅದು ನಾಯಿಯಂತೆ ಸುಮ್ಮನೆ ಇರುವುದಿಲ್ಲ. ಮನೆಯ ಮೂಲೆ ಮೂಲೆ ಹುಡುಕತ್ತ, ಕಿಲಾಡಿ ಮಾಡುತ್ತ ಇರುತ್ತದೆ.

- Advertisement -

ಹಾಗೆ ಇಲ್ಲೊಂದು ಬೆಕ್ಕಿನ ಕತೆ ಹೇಳುತ್ತೇವೆ ಕೇಳಿ. ತನ್ನ ಕುತೂಹಲ ತಣಿಸಿಕೊಳ್ಳಲು ಅಧಿಕಪ್ರಸಂಗತನ ಮಾಡಲು ಬೆಕ್ಕೊಂದು ಸಾವಿನ ದವಡೆಗೆ ಹೋಗಿ ಬಂದಿದೆ.

ಟ್ವಿಟರ್​ನಲ್ಲಿ ಕಪ್ಪುಬೆಕ್ಕಿನ ನಾಲ್ಕು ಫೋಟೋಗಳು ವೈರಲ್​ ಆಗುತ್ತಿವೆ. ಅದನ್ನು ನೋಡಿದರೆ ಪಾಪ ಎನ್ನಿಸುವ ಜತೆಗೆ ನಗುವೂ ಬಾರದೆ ಇರಲಾರದು.

ಮನೆಯ ಗೋಡೆಯೊಂದಕ್ಕೆ ಅಳವಡಿಸಿದ್ದ ಸ್ವಿಚ್​ಬೋರ್ಡ್​ನ್ನು ರಿಪೇರಿ ಮಾಡುವ ಕಾರ್ಯ ನಡೆಯುತ್ತಿತ್ತು. ಆ ಬೋರ್ಡ್​ನ್ನು ಕಳಚಿ ಪಕ್ಕಕ್ಕೆ ಇಡಲಾಗಿತ್ತು. ಅಷ್ಟರಲ್ಲಿ ಎಲ್ಲೋ ಇದ್ದ ಆ ಮನೆಯ ಕಪ್ಪುಬೆಕ್ಕು ಸುಮ್ಮನೆ ಇರಲಾಗದೆ ಬೋರ್ಡ್​ ಕಳಚಿಟ್ಟ ಕಿಂಡಿಯೊಳಗೆ ತಲೆ ತೂರಿಸಿದೆ. ಆಗ ಸಣ್ಣಪ್ರಮಾಣದಲ್ಲಿ ಶಾಕ್​ ಹೊಡೆದಿದೆ. ಅದೃಷ್ಟವಶಾತ್​ ಬೆಕ್ಕಿನ ಪ್ರಾಣ ಹೋಗಲಿಲ್ಲ. ಆದರೆ, ಅದರ ತಲೆಯ ಕೂದಲುಗಳೆಲ್ಲ ನೆಟ್ಟಗೆ ನಿಂತು ಕಾರ್ಟೂನ್​ ಚಿತ್ರದಂತೆ ಕಾಣಿಸುತ್ತಿದೆ.. ಬೆಕ್ಕು ಫುಲ್​ ಕಂಗಾಲಾಗಿದೆ.

ಇದನ್ನು ಟ್ವಿಟರ್ ಬಳಕೆದಾರರೊಬ್ಬರು ಶೇರ್​ ಮಾಡಿಕೊಂಡಿದ್ದು, ಸ್ವಲ್ಪ ಹೆಚ್ಚುಕಡಿಮೆಯಾಗಿದ್ದರೂ ಈ ಬೆಕ್ಕು ತನ್ನ ಕುತೂಹಲದಿಂದಲೇ ಪ್ರಾಣ ಕಳೆದುಕೊಳ್ಳುತ್ತಿತ್ತು ಎಂದು ಪೋಸ್ಟ್​ ಮಾಡಿದ್ದಾರೆ.

ಇದೊಂದು ಹಳೇ ಫೋಟೋ ಎನ್ನಲಾಗಿದ್ದು ಮೇ ತಿಂಗಳಲ್ಲೇ ಒಂದು ಬಾರಿ ಇನ್​ಸ್ಟಾಗ್ರಾಂನಲ್ಲಿ ಶೇರ್​ ಆಗಿತ್ತು. ಈಗ ಮತ್ತೆ ಟ್ವಿಟರ್​ನಲ್ಲಿ ಪೋಸ್ಟ್​ ಆಗಿದೆ.

ಈ ಪೋಸ್ಟ್​ ನೋಡಿದವರು ಹಲವರು ಬೆಕ್ಕಿನ ಸ್ಥಿತಿ ನೋಡಿ ಮರುಗಿದ್ದರೆ, ಮತ್ತೆ ಕೆಲವರು ನಕ್ಕುನಕ್ಕು ಸುಸ್ತಾಯಿತು ಎಂದಿದ್ದಾರೆ.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...