ಪ್ರೇಮ ವಿವಾಹಕ್ಕೆ ಅಡ್ಡಿಯಾದ ಪೋಷಕರು; ಮುಂದೆ ನಿಂತು ಮದುವೆ ಮಾಡಿಸಿದ ಪೊಲೀಸರು!

ನೆಲಮಂಗಲ: ಪ್ರೇಮಿಗಳ ಮದುವೆಗೆ ಪೋಷಕರು ಅಡ್ಡಿಯಾದ ಹಿನ್ನೆಲೆಯಲ್ಲಿ ಪೊಲೀಸರೇ ಮುಂದೆ ನಿಂತು ಮದುವೆ ಮಾಡಿದ ಘಟನೆ ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೂಲತಃ ಹಾವೇರಿಯ, ಪ್ರಸ್ತುತ ಕೆ.ಆರ್.ಪುರ ನಿವಾಸಿ ಕರಬಸಪ್ಪ (24) ಹಾಗೂ ಕಾರವಾರ ಮೂಲದ, ಪ್ರಸ್ತುತ ನೆಲಮಂಗಲ ನಿವಾಸಿ ಬಿಂದು (19) ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇವರು ಪ್ರೀತಿಯ ವಿಚಾರವನ್ನು ಮನೆಯಲ್ಲಿ ತಿಳಿಸಿದ್ದಾರೆ. ಆದರೆ ಪೋಷಕರು ಮಾತ್ರ ಇವರಿಬ್ಬರ ಪ್ರೀತಿಯನ್ನು ಬೆಂಬಲಿಸಿಲ್ಲ. ಪೋಷಕರ ಬೆಂಬಲ ವ್ಯಕ್ತವಾಗದ ಹಿನ್ನೆಲೆ ಪ್ರೇಮಿಗಳು ಸಹಾಯ ಕೇಳಿ ಹೋಗಿದ್ದು … Continue reading ಪ್ರೇಮ ವಿವಾಹಕ್ಕೆ ಅಡ್ಡಿಯಾದ ಪೋಷಕರು; ಮುಂದೆ ನಿಂತು ಮದುವೆ ಮಾಡಿಸಿದ ಪೊಲೀಸರು!