ಅದ್ದೂರಿಯಾಗಿ ಸೆಟ್ಟೇರಿತು ಮೆಗಾಪವರ್ ಸ್ಟಾರ್​ ಪ್ಯಾನ್ ಇಂಡಿಯಾ ಸಿನಿಮಾ! ಚರಣ್ ಸಿನಿಮಾದಲ್ಲಿ ‘ಹ್ಯಾಟ್ರಿಕ್ ಹೀರೋ?

ಹೈದರಾಬಾದ್​: ಗ್ಲೋಬಲ್ ಸ್ಟಾರ್ ರಾಮ್ ಚರಣ್ ಮತ್ತೊಂದು ಹೊಸ ಪ್ರಾಜೆಕ್ಟ್ ಶುರು ಮಾಡಿದ್ದಾರೆ. ಚರಣ್ ಮತ್ತು ಜಾನ್ವಿ ಕಪೂರ್ ಅವರ ಮುಂಬರುವ ಚಿತ್ರ ‘RC 16’ ನ ಪೂಜಾ ಸಮಾರಂಭವು ಬುಧವಾರ (ಮಾರ್ಚ್ 20) ರಂದು ಅದ್ಧೂರಿಯಾಗಿ ನಡೆಯಿತು. ಇದನ್ನೂ ಓದಿ:  ವ್ಯಕ್ತಿಯ ತಲೆ ಬೋಳಿಸಿ, ಮೂತ್ರ ಕುಡಿಸಿದ ಕಿಡಿಗೇಡಿಗಳು? ಕಾರಣ ಕೇಳಿದ್ರೆ ಬೆಚ್ಚಿಬೀಳ್ತಿರಾ! ಈ ಅದ್ಧೂರಿ ಸಮಾರಂಭದಲ್ಲಿ ಚಿತ್ರದ ತಾರಾಬಳಗ ಮತ್ತು ಸಿಬ್ಬಂದಿ ಮಾತ್ರವಲ್ಲದೆ, ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮ್ ಚರಣ್ ಅವರ ಪತ್ನಿ ಉಪಾಸನಾ … Continue reading ಅದ್ದೂರಿಯಾಗಿ ಸೆಟ್ಟೇರಿತು ಮೆಗಾಪವರ್ ಸ್ಟಾರ್​ ಪ್ಯಾನ್ ಇಂಡಿಯಾ ಸಿನಿಮಾ! ಚರಣ್ ಸಿನಿಮಾದಲ್ಲಿ ‘ಹ್ಯಾಟ್ರಿಕ್ ಹೀರೋ?