ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ…; ಧ್ರುವ ಸರ್ಜಾ-ಪ್ರೇಮ್ ಕಾಂಬಿನೇಷನ್

ಬೆಂಗಳೂರು: ನಟ ಧ್ರುವ ಸರ್ಜಾ ಮತ್ತು ನಿರ್ದೇಶಕ ಪ್ರೇಮ್ ಕಾಂಬಿನೇಷನ್​ನಲ್ಲಿ ಸಿನಿಮಾವೊಂದು ಸೆಟ್ಟೇರಲಿದೆ ಎಂದು ಈ ಹಿಂದೆ ‘ವಿಜಯವಾಣಿ’ ಸುದ್ದಿ ಪ್ರಕಟಿಸಿತ್ತು. ಇದೀಗ ಆ ವಿಚಾರ ಅಧಿಕೃತವಾಗಿದೆ. ಈ ಚಿತ್ರದ ಕುರಿತು, ಪ್ರೇಮ್ ಮಂಗಳವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮೂಲಕ ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಈ ಜೋಡಿ ಸಿದ್ಧತೆ ಆರಂಭಿಸಿದೆ. ಹಾಗಾದರೆ ಏನಿದು ಸಿನಿಮಾ? ಸದ್ಯ ಸ್ವತಃ ನಿರ್ದೇಶಕರೇ ಆ ಬಗ್ಗೆ ಸುಳಿವು ನೀಡಿದ್ದಾರೆ. ಸ್ಕ್ರಿಪ್ಟ್ ಪೂಜೆ ಸಂದರ್ಭದಲ್ಲಿಯೇ ಶ್ರೀ ಕೃಷ್ಣ ಪರಮಾತ್ಮನ ಫೋಟೋದೊಂದಿಗೆ ಯುದ್ಧ ಶುರು … Continue reading ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ…; ಧ್ರುವ ಸರ್ಜಾ-ಪ್ರೇಮ್ ಕಾಂಬಿನೇಷನ್