More

  ದೆಹಲಿ ಗಲಭೆ ನಡೆಯಲು ಗುಪ್ತಚರ ಇಲಾಖೆ ವೈಫಲ್ಯ ಕಾರಣ: ಎಚ್​.ಡಿ.ದೇವೇಗೌಡ

  ಬೆಂಗಳೂರು: ಅಮೆರಿಕ ಅಧ್ಯಕ್ಷರ ಭಾರತ ಭೇಟಿ ಸಂದರ್ಭದಲ್ಲಿ ದೆಹಲಿಯಲ್ಲಿ ಗಲಾಟೆ ನಡೆರುವುದು ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ವೈಫಲ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

  ಆಮ್ ಆದ್ಮಿ ಪಾರ್ಟಿ ಮೇಲೆ ಆರೋಪ ಹೊರಿಸುವ ಕೆಲಸ ಆಗುತ್ತಿದೆ. ಒಟ್ಟಾರೆ, ಕೇಂದ್ರ ಗೃಹ ಇಲಾಖೆ ಶಾಂತಿ ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಮೈಮರೆತಿದೆ ಎಂದಿದ್ದಾರೆ. ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಆಹ್ವಾನಿಸಿದ್ದರು. ಆದರೆ, ಹೋಗಲು ಸಾಧ್ಯವಾಗದೆ ಶುಭಾಶಯದ ಸಂದೇಶ ಕಳುಹಿಸಿದ್ದೆ ಎಂದು ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts