ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು

ಮಾವಾಯಿ: ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಮಾವಾಯಿ ಗ್ರಾಮದಲ್ಲಿ ನಡೆದಿದೆ. ಮನೆಯ ಮೇಲ್ಛಾವಣಿ ಕುಸಿದು ಭಾರಿ ಅವಘಡ ಸಂಭವಿಸಿದ್ದು, ಅದರ ಅವಶೇಷಗಳಡಿ ಸಿಲುಕಿ ಕುಟುಂಬಸ್ಥರು ಮೃತಪಟ್ಟಿದ್ದಾರೆ. ಒಂದು ದಿನದ ಹಿಂದೆ ಈ ಮೇಲ್ಛಾವಣಿಯ ಮೇಲೆ ಲೆಂಟರ್​​ನ್ನು ಹಾಕಲಾಗಿತ್ತು. ಘಟನೆ ಸಂಭವಿಸಿದ ವೇಳೆ ಇಡೀ ಕುಟುಂಬವು ಅದರ ಕೆಳಗಿನ ನೆಲದ ಮೇಲೆ ಮಲಗಿತ್ತು. ಇದನ್ನೂ ಓದಿ: ಯಾವ ರಾಜ್ಯದಲ್ಲಿ ‌ಕಾಂಗ್ರೆಸ್ ಸರ್ಕಾರವಿದೆ ಅಲ್ಲಿ ಉಗ್ರರು ಹುಲ್ಲು ‌ಮೇಯುವ ರೀತಿ ಆಗಿದೆ: ಮಾಜಿ … Continue reading ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು