ಮುಚ್ಚಲಿದ್ದ ಶಾಲೆಯಲ್ಲಿ 431 ವಿದ್ಯಾರ್ಥಿಗಳು: ಕೊಕ್ಕರ್ಣೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಯಶೋಗಾಥೆ

ಅನಂತ ನಾಯಕ್ ಮುದ್ದೂರು ಕೊಕ್ಕರ್ಣೆಬ್ರಹ್ಮಾವರ ತಾಲೂಕಿನ ಗ್ರಾಮೀಣ ಪ್ರದೇಶವಾದ ಕೊಕ್ಕರ್ಣೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಶತಮಾನ ಪೂರೈಸಿರುವ ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆ. ಒಂದು ಕಾಲದಲ್ಲಿ 400ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿದ್ದ ಈ ವಿದ್ಯಾದೇಗುಲ ಬದಲಾದ ಪರಿಸ್ಥಿತಿ ಹಾಗೂ ಆಂಗ್ಲ ಮಾಧ್ಯಮ ಶಾಲೆಗಳ ಪ್ರಭಾವ ಇತ್ಯಾದಿಗಳಿಂದಾಗಿ ಮುಚ್ಚುವ ಪರಿಸ್ಥಿತಿಗೆ ಬಂದಿತ್ತು. ಆಗ ಶಾಲಾ ಶಿಕ್ಷಕರು, ಎಸ್‌ಡಿಎಂಸಿ, ಹಳೇ ವಿದ್ಯಾರ್ಥಿಗಳು ಜತೆಯಾಗಿ ಶಾಲೆಗೆ ಮರುಜೀವ ನೀಡುವ ಸಂಕಲ್ಪ ತೊಟ್ಟರು. ಆ ಸಂಕಲ್ಪ ಇಂದು ಶಾಲೆಯ … Continue reading ಮುಚ್ಚಲಿದ್ದ ಶಾಲೆಯಲ್ಲಿ 431 ವಿದ್ಯಾರ್ಥಿಗಳು: ಕೊಕ್ಕರ್ಣೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಯಶೋಗಾಥೆ