ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದರೆ ಯಾವೆಲ್ಲ ಕಂಪನಿಗಳ ಸ್ಟಾಕ್​ಗಳಿಗೆ ದೊರೆಯಲಿದೆ ಲಾಭ?

ನವದೆಹಲಿ: ಈ ವಾರ ಶುಕ್ರವಾರದಿಂದ ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು ಪ್ರಾರಂಭವಾಗುತ್ತಿವೆ. ಮುಂಬರುವ ಚುನಾವಣೆಯಲ್ಲಿ ಮತದಾರರನ್ನು ಓಲೈಸಲು ಎಲ್ಲಾ ರಾಜಕೀಯ ಪಕ್ಷಗಳು ವಿವಿಧ ರೀತಿಯ ಭರವಸೆಗಳನ್ನು ನೀಡುತ್ತಿವೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹಲವು ಭರವಸೆಗಳನ್ನು ನೀಡಿದೆ. ಬಿಜೆಪಿಯ ಚುನಾವಣಾ ಪ್ರಣಾಳಿಕೆಗೆ ಸಂಕಲ್ಪ ಪತ್ರ ಎಂದು ಹೆಸರಿಸಲಾಗಿದ್ದು, ಷೇರು ಮಾರುಕಟ್ಟೆಯ ಮೇಲೆ ಅದರ ಪ್ರಭಾವದ ಕುರಿತು ಹಣಕಾಸು ಸಂಸ್ಥೆಗಳು ವರದಿ ಬಿಡುಗಡೆ ಮಾಡಿವೆ. ಕೇಂದ್ರದ ಬಿಜೆಪಿ ಸರ್ಕಾರವು 2030 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ … Continue reading ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದರೆ ಯಾವೆಲ್ಲ ಕಂಪನಿಗಳ ಸ್ಟಾಕ್​ಗಳಿಗೆ ದೊರೆಯಲಿದೆ ಲಾಭ?